ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ದುಷ್ಕರ್ಮಿಗಳ ಕ್ರೌರ್ಯಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ
Read More