Author: news_bites_admin

ಕರಾವಳಿರಾಜಕೀಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿಯಿಂದ ಬದುಕಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ:ಬಿ ಕೆ ಹರಿಪ್ರಸಾದ್

ಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

Read More
ಕರಾವಳಿ

ವಾಸಿಸಲು ಸ್ವಂತ ಮನೆಯಿಲ್ಲ, ಮಗಳ ಮದುವೆಗೆ ಕೈಯಲ್ಲಿ ನಯಾ ಪೈಸೆ ಇಲ್ಲ: ಪಂಜಳದ ಈ ಕುಟುಂಬದ ಕಣ್ಣೀರೊರೆಸಲು ಬೇಕಿದೆ ದಾನಿಗಳ ನೆರವು

ಪುತ್ತೂರು: ಒಂದು ಕಡೆ ಕಿತ್ತು ತಿನ್ನುವ ಬಡತನ. ಇನ್ನೊಂದು ಕಡೆ ಮಗಳನ್ನು ಮದುವೆ ಮಾಡಿಕೊಡಬೇಕಾದ ಸನ್ನಿವೇಶ. ಮೊದಲೇ ವಾಸಿಸಲು ಸ್ವಂತ ಮನೆಯಿಲ್ಲ. ಇರುವ ಬಾಡಿಗೆ ಮನೆಗೂ ಸರಿಯಾಗಿ

Read More
ಕ್ರೀಡೆರಾಷ್ಟ್ರೀಯ

ಮಗಳ ಮದುವೆ ಫೋಟೊ ಹಂಚಿಕೊಂಡು ಭಾವನಾತ್ಮಕ ಟ್ವೀಟ್ ಮಾಡಿದ ಶಹೀದ್ ಅಫ್ರಿದಿ

ಪುತ್ರಿ ಅನ್ಶಾ ಮತ್ತು ಪಾಕ್ ವೇಗದ ಬೌಲರ್‌ ಶಾಹೀನ್‌ ಅಫ್ರಿದಿ ಅವರ ವಿವಾಹದ ಚಿತ್ರವನ್ನು ಪಾಕಿಸ್ತಾನ ಕ್ರಿಕೆಟ್‌ನ ಮಾಜಿ ನಾಯಕ ಶಹೀದ್‌ ಅಫ್ರಿದಿ ಸಾಮಾಜಿಕ ಮಾಧ್ಯಮವಾದ ಟ್ವೀಟರ್

Read More
ಕರಾವಳಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಆಟೋ ರಿಕ್ಷಾ- ಮಹಿಳೆ ದಾರುಣ ಸಾವು

ಬೆಳ್ತಂಗಡಿ: ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿಗುಡ್ಡೆ

Read More
ಕರಾವಳಿ

ಲಾರಿ-ಬೈಕ್ ಮಧ್ಯೆ ಭೀಕರ ಅಪಘಾತ- ರೆಂಜಲಾಡಿಯ ಯುವಕನಿಗೆ ಗಂಭೀರ ಗಾಯ

ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್‌ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.

Read More
ಕರಾವಳಿಜಿಲ್ಲೆ

ಲಾರಿಗೆ ಬೈಕ್ ಡಿಕ್ಕಿ: ರೆಂಜಲಾಡಿ ನಿವಾಸಿ ಸಾಬಿತ್’ಗೆ ಗಂಭೀರ ಗಾಯ

ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್‌ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.

Read More
ಕರಾವಳಿ

ಸುಳ್ಯ: ಹೆರಿಗೆಯ ಬಳಿಕ ಆಸ್ಪತ್ರೆಯ ಹಣ ನೀಡಲು ಸಾಧ್ಯವಾಗದೆ ಸಂಕಷ್ಟಕ್ಕೀಡಾದ ಮಹಿಳೆಗೆ ಆಪತ್ಬಾಂಧವರಾದ ದಾನಿಗಳು: ದಾನಿಗಳೊಂದಿಗೆ ಕೈಜೋಡಿಸಿದ ಕೊಡಗಿನ ಮಾಧ್ಯಮ ‘ಸ್ಪಂದನ ಬಳಗ’

ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಬಡ ಮಹಿಳೆಯೋರ್ವರು ಮಗುವಿಗೆ ಜನ್ಮನೀಡಿ ಆಸ್ಪತ್ರೆಯ ಹಣ ಭರಿಸಲು ಸಾಧ್ಯವಾಗದೆ ಸಂಕಷ್ಟಕ್ಕಿಡಾಗಿ,ಸುಳ್ಯದ ದಾನಿಗಳು ಹಾಗೂ ಕೊಡಗು ಮಾಧ್ಯಮ

Read More
ಕರಾವಳಿಕ್ರೈಂ

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕಾಡಿನಲ್ಲಿ ಪತ್ತೆ

ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಕಾಡಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಫೆ. 3 ರಂದು ಸಂಜೆ ಪತ್ತೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿರುವ

Read More
ಕರಾವಳಿ

ಸುಳ್ಯ : ಏಕಾಏಕಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದ ಯುವಕ

ಒಮ್ಮಿಂದೊಮ್ಮೆಲೆ ಅನಾರೋಗ್ಯಕ್ಕೆ ಒಳಗಾದ ಯುವಕ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದ ಘಟನೆ ಫೆ.3 ರಂದು ಪಂಜದ ಕರಿಕ್ಕಳದಿಂದ ವರದಿಯಾಗಿದೆ. ಐವತ್ತೊಕ್ಲು ಗ್ರಾಮದ ಪುರಿಯ ಮೋನಪ್ಪ ಗೌಡ ಮತ್ತು

Read More
ಕರಾವಳಿ

ಪುತ್ತೂರು: ಇಹ್ಸಾನ್ ಫೌಂಡೇಶನ್ ವತಿಯಿಂದ 5 ಜೋಡಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಪುತ್ತೂರು: ಕಳೆದ 5 ವರ್ಷಗಳಿಂದ ಪ್ರತೀ ವರ್ಷ ಪುತ್ತೂರು ತಾಲೂಕಿನಲ್ಲಿ ಇಹ್ಸಾನ್ ಫೌಂಡೇಶನ್ ನಡೆಸಿಕೊಂಡು ಬರುತ್ತಿರುವ ‘ಸಾಂತ್ವಾನ ಜಾಗೃತಿ ಸರಳ ವಿವಾಹ ಕಾರ್ಯಕ್ರಮ’ ಜ.29ರಂದು ಕೆಮ್ಮಾಯಿ ಬದ್ರಿಯಾ

Read More
error: Content is protected !!