ನೆಲ್ಯಾಡಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಮಹಿಳೆ ಮೃತ್ಯು-ಇಬ್ಬರು ಗಂಭೀರ
ಪುತ್ತೂರು: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಎಂಬಲ್ಲಿ ಮಾ.30ರಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ನೆಲ್ಯಾಡಿ ಜ್ಞಾನೋದಯ
Read More