ವಿಟ್ಲ: ಖಾಸಗಿ ಬಸ್ಸಿನ ಚಾಲಕರ ಹೊಡೆದಾಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ವಿಟ್ಲ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು
Read More