ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು, ಇಬ್ಬರ ಬಂಧನ
ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ.
Read More