Author: news_bites_admin

Uncategorizedರಾಷ್ಟ್ರೀಯ

ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಪ್ರವಾಹ, ಭೂಕುಸಿತ: 31 ಮಂದಿ ಸಾವು

ಫಿಲಿಪ್ಪೀನ್ಸ್‌: ಧಾರಾಕಾರ ಮಳೆಯಿಂದ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ ದಕ್ಷಿಣ ಫಿಲಿಪ್ಪೀನ್ಸ್‌ ಪ್ರಾಂತ್ಯದಲ್ಲಿ ಕನಿಷ್ಠ 31 ಮಂದಿ ಸಾವಿಗೀಡಾಗಿದ್ದು, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
ಜಿಲ್ಲೆ

ಮಂಗಳೂರು : ಬೆಂಗರೆಯಲ್ಲಿ 3 ಮೀನಿನ ಬೋಟ್ ಗಳಿಗೆ ಬೆಂಕಿ

ಮಂಗಳೂರು: ನಗರದ ಬೆಂಗ್ರೆಯಲ್ಲಿ ಲಂಗರು ಹಾಕಿದ್ದ 3 ಬೋಟ್‌ಗಳು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಲಂಗರು ಹಾಕಿದ್ದ ಹಲವು ಬೋಟ್‌ಗಳ ಪೈಕಿ ಒಂದು ಬೋಟ್‌ನಲ್ಲಿ

Read More
Uncategorizedಕರಾವಳಿ

ಪುತ್ತೂರು: ಕಾಣಿಯೂರು ಮುಸ್ಲಿಂ ವ್ಯಾಪಾರಿಗಳ ಮೇಲಿನ ಮಾರಣಾಂತಿಕ ಗುಂಪು ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ಬೆಡ್‌ಶೀಟ್ ವ್ಯಾಪಾರಿಗಳಿಬ್ಬರ ಮೇಲೆ ಮಾರಣಾಂತಿಕ ಗುಂಪು ಹಲ್ಲೆ ನಡೆಸಿದ ನಡೆಸಿದ ಘಟನೆ ಹಾಗೂ ಪೊಲೀಸ್ ತಾರತಮ್ಯ ನೀತಿ ಖಂಡಿಸಿ ದ.ಕ ಜಿಲ್ಲಾ ಮುಸ್ಲಿಂ

Read More
ರಾಜ್ಯ

ಬೆಂಗಳೂರು: ಪ್ರಯಾಣಿಕನ ಬ್ಯಾಗ್ ಕದ್ದು ಪೊಲೀಸರ ಅತಿಥಿಯಾದ ಆಟೋ ಚಾಲಕ

ಬೆಂಗಳೂರು:  ಪ್ರಯಾಣಿಕರ ಬ್ಯಾಗ್‌ ಕಳ್ಳತನ ಮಾಡಿದ್ದ ಆರೋಪದಡಿ ಆಟೊ ಚಾಲಕ ಪವನ್ ಎಂಬುವವರನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರದ‌ ನಿವಾಸಿ ಪವನ್ ಅವರು ಅಧಿಕಾರಿಯೊಬ್ಬರ ಬ್ಯಾಗ್

Read More
Uncategorized

ಮುಸ್ಲಿಂ ಯುವಜನ ಪರಿಷತ್ ಮೆರವಣಿಗೆ ರದ್ದು : ಕಿಲ್ಲೆ ಮೈದಾನದಲ್ಲಿ ಪ್ರತಿಭಟನೆ

ಪುತ್ತೂರು: ಕಾಣಿಯೂರಿನಲ್ಲಿ ನಡೆದ ಮುಸ್ಲಿಮ್ ವ್ಯಾಪಾರಿಗಳ ಮೇಲಿನ ಅಮಾನುಷ ಹಲ್ಲೆ, ಕೊಲೆಯತ್ನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಆಶ್ರಯದಲ್ಲಿ ಶುಕ್ರವಾರ ಪುತ್ತೂರಿನಲ್ಲಿ ಬೃಹತ್

Read More
ಕರಾವಳಿ

ಪುತ್ತೂರು: ರೈಲ್ವೆ ಹಳಿಯಲ್ಲಿ ಮಲಗಿ ವಿಶ್ರಾಂತಿ ಪಡೆದ ವ್ಯಕ್ತಿ…!

ಪುತ್ತೂರು: ರೈಲ್ವೇ ಹಳಿಯಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯೋರ್ವರನ್ನು ರೈಲ್ವೇ ಪೊಲೀಸರು ಬಂಧಿಸಿ ದಂಡ ವಿಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಅ.27ರಂದು ಪುತ್ತೂರಿನಲ್ಲಿ ನಡೆದಿದೆ. ಪಡ್ಡಾಯೂರು ನಿವಾಸಿ

Read More
ಕರಾವಳಿಕ್ರೈಂ

ಉಪ್ಪಿನಂಗಡಿಯಲ್ಲಿ ಮುಂದುವರಿದ ಕಳ್ಳರ ಕೈಚಳಕ |ಹೂವಿನ ಮೂಟೆಗಳನ್ನು ಕದ್ದೊಯ್ದ ಕಳ್ಳರು

ಉಪ್ಪಿನಂಗಡಿ: ಪೂಜಾ ಕಾರ್ಯಗಳಿಗೆಹೂವಿನ ಬೇಡಿಕೆ ಹೆಚ್ಚಳವಿರುವ ಹಿನ್ನೆಲೆಯಲ್ಲಿ ತರಿಸಲಾದ ಹೂವು ತುಂಬಿದ ಚೀಲಗಳನ್ನೇಕಳ್ಳರು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪ್ಲವರ್ ಸ್ಟಾಲ್‌ಗೆ ಮೈಸೂರಿನಿಂದ ಭಾರತಿ ಎಂಬ

Read More
ರಾಷ್ಟ್ರೀಯ

ದ್ವೇಷ ಭಾಷಣ: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್’ಗೆ 3 ವರ್ಷ ಜೈಲು ಶಿಕ್ಷೆ

ಲಖನೌ: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ

Read More
ಕರಾವಳಿ

ಕಾಣಿಯೂರು: ಮಹಿಳೆಯ ಮಾನಭಂಗ ಯತ್ನ ಪ್ರಕರಣ । ರಾಜಕೀಯವಾಗಿ ತಿರುವು ಪಡೆಯುತ್ತಿದೆ, ಧರ್ಮವನ್ನೂ ಎಳೆದು ತರುವ ಕೆಲಸ: ಶೋಭಾ ಕರಂದ್ಲಾಜೆ

ಕಾಣಿಯೂರು: ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಮಹಿಳೆಯ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

Read More
ಕ್ರೈಂ

ಗಿಫ್ಟ್ ನೀಡುವ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿದೇಶಿ ಜೋಡಿಯೊಂದು ಗಿಫ್ಟ್ ನೀಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ 18.15 ಲಕ್ಷ ರೂಪಾಯಿ ವಂಚಿಸಿರುವುದಾಗಿ ಥಾಣೆ ನಗರ ಪೊಲೀಸರು ತಿಳಿಸಿದ್ದಾರೆ. ಜನವರಿ ತಿಂಗಳಿನಲ್ಲಿ 48 ವರ್ಷದ

Read More
error: Content is protected !!