Author: news_bites_admin

ಕರಾವಳಿ

ನಮ್ಮ ಗ್ರಾಮವನ್ನು ಪುತ್ತೂರು ತಾಲೂಕಿಗೆ ಸೇರಿಸಿ: ಎರಡು ಗ್ರಾಮಸ್ಥರಿಂದ ಎ.ಸಿಗೆ ಮನವಿ

ಪುತ್ತೂರು: ಪಾಲ್ತಾಡಿ ಮತ್ತು ಪುಣ್ಚಪ್ಪಾಡಿ ಗ್ರಾಮವನ್ನು ಪುತ್ತೂರು ತಾಲೂಕಿನಲ್ಲಿಯೇ ಉಳಿಸಿಕೊಳ್ಳುವಂತೆ ಆಗ್ರಹಿಸಿ ಸಹಾಯಕ ಆಯುಕ್ತರಿಗೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ. ಪುತ್ತೂರು ತಾಲೂಕು ವಿಭಾಗವಾಗಿ ಕಡಬ ತಾಲೂಕು ಪ್ರತ್ಯೇಕ ರಚನೆ ಆದಾಗ ಕಡಬಕ್ಕೆ ದೂರದಲ್ಲಿರುವ ಮತ್ತು ಪುತ್ತೂರಿಗೆ ಹತ್ತಿರ ಇರುವ ಪಾಲ್ತಾಡಿ ಮತ್ತು ಪುಣ್ಚಪ್ಪಾಡಿ ಗ್ರಾಮಗಳನ್ನು ಕಡಬಕ್ಕೆ ಸೇರ್ಪಡೆ ಮಾಡಲಾಗಿದ್ದು ಇದನ್ನು ಕೈಬಿಟ್ಟು ಪುತ್ತೂರು ತಾಲೂಕಿನಲ್ಲೇ ಈ ಗ್ರಾಮಗಳನ್ನು ಉಳಿಸಬೇಕು ಎಂದು ಒತ್ತಾಯಿಸಿ ಪಾಲ್ತಾಡಿ ಗ್ರಾಮ ಪುತ್ತೂರು ತಾಲೂಕು ಸೇರ್ಪಡೆ ಹೋರಾಟ ಸಮಿತಿಯಿಂದ ಸಹಾಯಕ ಕಮೀಷನರ್‌ಗೆ ಮನವಿ ಮಾಡಲಾಗಿದ್ದು ಪುತ್ತೂರಿಗೆ 18 ಕಿ.ಮೀ. ಕಡಬಕ್ಕೆ 60 ಕಿ.ಮೀ. ದೂರ ಇರುವ ಅಂತರವನ್ನು ಗಮನಿಸಿ ಬಡವರಿಗೆ ದುಂದು ವೆಚ್ಚ ಮತ್ತು ಸಮಯ ವ್ಯರ್ಥ ಮಾಡುವುದನ್ನು ತಪ್ಪಿಸಲು ಪಾಲ್ತಾಡಿ ಮತ್ತು ಪುಣ್ಚಪ್ಪಾಡಿ ಗ್ರಾಮವನ್ನು ಪುತ್ತೂರು ತಾಲೂಕಿನಲ್ಲೇ ಉಳಿಸುವಂತೆ ಒತ್ತಾಯಿಸಲಾಗಿದೆ.  ಪಾಲ್ತಾಡಿ ಗ್ರಾಮ ಪುತ್ತೂರು ತಾಲೂಕು ಸೇರ್ಪಡೆ ಹೋರಾಟ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ, ಕರ್ನಾಟಕ ಋಣಮುಕ್ತ ಹೋರಾಟ ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ಬಿ.ಎಂ.ಭಟ್, ಹೋರಾಟ ಸಮಿತಿ ಕಾರ್ಯದರ್ಶಿ ಯಶೋದಾ ಹಾಗು ಸಮಿತಿ ಮುಖಂಡರುಗಳಾದ ಪುಷ್ಪ ರೇಖಲತಾ, ಬಾಬು, ಉದಯ, ದಲಿತ ಹಕ್ಕು ಹೋರಾಟ ಸಮಿತಿ ಮುಖಂಡೆ ಈಶ್ವರಿ ಮನವಿ ನೀಡುವ ಸಂದರ್ಭ ಉಪಸ್ಥಿತರಿದ್ದರು

Read More
ರಾಜ್ಯ

ಬೆಂಗಳೂರು: ನಿವೇಶನ ಕಬಳಿಕೆ ಸಂಚು ವಿರೋಧಿಸಿ ಆಮ್ ಆದ್ಮಿ ಪ್ರತಿಭಟನೆ

ಬೆಂಗಳೂರು: ಇಲ್ಲಿನ  ಬಿನ್ನಿಪೇಟೆಯಲ್ಲಿರುವ ಬಿನ್ನಿ ಪಾಠಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ

Read More
ರಾಜ್ಯ

ಇಂದಿನಿಂದ ಅ.8ರ ವರೆಗೆ ಭಾರೀ ಮಳೆ ಸಾಧ್ಯತೆ:
ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಅ.8ರ ವರೇಗೆ ಭಾರೀ ಮಳೆಮುನ್ಸೂಚನೆ ನೀಡಿದ ಹವಾಮಾನ ಇಲಾಖೆಪುತ್ತೂರು: ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rains) ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ

Read More
ಕ್ರೈಂ

ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ, 30ಕ್ಕೂ ಅಧಿಕ ಮಂದಿ ಸಾವು

ಬ್ಯಾಂಕಾಕ್: ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.  ನೊಂಗ್ಬುವಾ ಲಂಫೂ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ

Read More
ಕರಾವಳಿ

ಕೌಡಿಚಾರುವಿನಲ್ಲಿ ವಾಹನಗಳ ಸರಣಿ ಅಪಘಾತ

ಪುತ್ತೂರು: ಕೌಡಿಚ್ಚಾರ್‌ ಬಳಿ ವಾಹನಗಳ ಸರಣಿ ಅಪಘಾತ ಅ.6ರಂದು ನಡೆದಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಫಾತಗೊಂಡ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು

Read More
ಕರಾವಳಿ

ಪರ್ಪುಂಜ : ಕಾರುಗಳ ಮಧ್ಯೆ ಡಿಕ್ಕಿ

ಪುತ್ತೂರು: ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಕುಂಬ್ರ ಸಮೀಪದ ಪರ್ಪುಂಜ ದಲ್ಲಿ ಅ. 6ರಂದು ನಡೆದಿದೆ. ಕುಂಬ್ರದಿಂದ ಪುತ್ತೂರಿಗೆ ತೆರಳುತ್ತಿದ್ದ ಮಡಿಕೇರಿಯ ಲೋಕೇಶ್‌ ಚಲಾಯಿಸುತ್ತಿದ್ದ ಸ್ವಿಫ್ಟ್‌

Read More
Uncategorized

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ನೀರಿನಲ್ಲಿ ಕೊಚ್ಚಿ ಹೋದ ಹಲವು ಮಂದಿ ಭಕ್ತರು‌

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ

Read More
ಕ್ರೈಂ

ಕಾಸರಗೋಡು; ನವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ಲಾರಿ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಾಲಕುನ್ನು ಎಂಬಲ್ಲಿ ನಡೆದಿದೆ. ಆನೂರಿನ ಪ್ರಶಾಂತ್ ಎಂಬವರ ಪುತ್ರ ಕರುಣ್(19)

Read More
ಕರಾವಳಿ

ಕಾಂಗ್ರೆಸ್ ಕಚೇರಿಯ ಆಯುಧ ಪೂಜೆಯಲ್ಲಿ ಸಂಘ ಪರಿವಾರದ ವ್ಯಕ್ತಿಗೆ ಪೌರೋಹಿತ್ಯ ವಿವಾದ: ಸ್ಪಷ್ಟನೆಯೊಂದಿಗೆ ಕ್ಷಮೆ ಯಾಚಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಕೋಮುವಾದಿ ವ್ಯಕ್ತಿಯನ್ನು ಕರೆಸಿ ಪೌರೋಹಿತ್ಯ ನೀಡಿರುವ ವಿಚಾರದಲ್ಲಿ ಉಂಟಾದ ಆಕ್ರೋಶ, ಗೊಂದಲಗಳಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್

Read More
ಕರಾವಳಿ

SYS, SSF ಆಶ್ರಯದಲ್ಲಿ ಪುತ್ತೂರಿನಲ್ಲಿ ಬೃಹತ್ ಹುಬ್ಬುರ್ರಸೂಲ್ ಕಾನ್ಫರೆನ್ಸ್-ದರ್ಬೆಯಿಂದ ಕಿಲ್ಲೆ ಮೈದಾನದವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ

ಮತ್ತೂರು: ಎಸ್.ವೈ.ಎಸ್ ಮತ್ತೂರು ಸೆಂಟರ್ ಹಾಗೂ ಎಸ್ಸೆಸ್ಸೆಫ್ ಮತ್ತೂರು ಡಿವಿಶನ್ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ ಅ.5ರಂದು ಪುತ್ತೂರಿನಲ್ಲಿ ನಡೆಯಿತು. ಜಾಥಾಗೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು.

Read More
error: Content is protected !!