Author: news_bites_admin

ಕರಾವಳಿ

ಎಸ್‌.ಐ.ಆರ್ ಬಳಿಕ ವೋಟು  ಖಾತ್ರಿಪಡಿಸಿ: ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಇನ್ನೂ  ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ  ಬಿಎಲ್‌ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ.  ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು  ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ  ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್  ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರ  ಪಟ್ಟಿ ಪರಿಷ್ಕರಣೆಯ ಕುರಿತು ಬಿಎಲ್‌ಎಗಳಿಗೆ ತರಬೇತಿ  ಕಾರ್ಯಕ್ರಮದಲ್ಲಿ ಮಾತನಾಡಿದರು.ಮ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವೊಂದು ಆಕ್ಷೇಪ,  ದೂರುಗಳು ಬಂದಿದೆ. ವಿದೇಶದಲ್ಲಿರುವ ಅಥವಾ ಕ್ಷೇತ್ರ  ಬಿಟ್ಟು ಹೊರಗಡೆ ನೆಲೆಸಿರುವ ಕುಟುಂಬಗಳ ವೋಟು ಡಿಲಿಟ್ಆಗುವ ಸಾಧ್ಯತೆ ಇದೆ. ಕಾರ್ಯಕರ್ತರು, ಬಿಎಲ್‌ಎಗಳು ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ದಾಖಲೆ, ಮಾಹಿತಿ ನೀಡುವ  ಮೂಲಕ ಮತದಾರ ಪಟ್ಟಿಯಿಂದ ಹೆಸರು ಅಳಿಸದಂತೆ  ನೋಡಿಕೊಳ್ಳಬೇಕು. ನನ್ನದು ಸರಿ ಇದೆ ಎಂದು ಕೈಕಟ್ಟಿ  ಕೂರಬೇಡಿ. ನಾಡಿದ್ದು ವೋಟು ಹಾಕಲು ಹೋಗುವಾಗ  ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆ ವೇಳೆ  ಏನೂ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.  ಕರ್ನಾಟಕದಲ್ಲಿ ಎಸ್‌ಐಆರ್ ಗೆ ಅಧಿಕೃತ ಆದೇಶ ಬಂದ  ಬಳಿಕ ಆನ್‌ಲೈನ್ ಮೂಲಕವೂ ನಿಮ್ಮ ಹೆಸರು ಮತದಾರ

Read More
ಕರಾವಳಿಕ್ರೈಂರಾಜ್ಯ

ವಿಟ್ಲ: ಗಣೇಶ ಪೂಜಾರಿ ಗಡಿಪಾರು

ವಿಟ್ಲ: ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಪೂಜಾರಿಯನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು,

Read More
ಕರಾವಳಿ

ಪೆರ್ನೆ: ಬ್ಯಾಂಕ್‌ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ತಿರುವು

ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು

ಉಪ್ಪಿನಂಗಡಿ: ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿರುವ

Read More
ಕರಾವಳಿ

ಇಂದು(ಜ.3) ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಮತಪಟ್ಟಿ ಪರಿಷ್ಕರಣೆಯ ತರಬೇತಿ ಕಾರ್ಯಕ್ರಮ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ವತಿಯಿಂದ ಪಕ್ಷದ ಬೂತ್ ಅಧ್ಯಕ್ಷರಿಗೆ, ಬಿಎಲ್‌ಎಗಳಿಗೆ, ವಲಯ ಅಧ್ಯಕ್ಷರುಗಳಿಗೆ ಮತಪಟ್ಟಿ ಪರಿಷ್ಕರಣೆಯ ತರಬೇತಿ ಕಾರ್ಯಕ್ರಮ ಜ.3ರಂದು ಪೂರ್ವಾಹ್ನ 11.30ಕ್ಕೆ ಬ್ಲಾಕ್

Read More
ಕರಾವಳಿಕ್ರೈಂ

ಪುತ್ತೂರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ

ಪುತ್ತೂರು: ಜ.1ರಂದು ಬೆಳಿಗ್ಗೆ, ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ‌ ಮಾಹಿತಿ‌ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್‌.ಐ

Read More
ಕರಾವಳಿರಾಜ್ಯ

ಮುಹಮ್ಮದ್ ಕುಕ್ಕುವಳ್ಳಿ ‘ಭಾರತ ಸೇವಾ ರತ್ನ ಪ್ರಶಸ್ತಿ’ಗೆ ಆಯ್ಕೆ

ಪುತ್ತೂರು: ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರು ಭಾರತ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್, ಪ್ರತಿ ವರ್ಷ ನಾಡಿನ ವಿವಿಧ ಕ್ಷೇತ್ರದ

Read More
ಕರಾವಳಿಕ್ರೈಂ

ಬೆಳ್ತಂಗಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ

Read More
ಅಂತಾರಾಷ್ಟ್ರೀಯಕರಾವಳಿರಾಷ್ಟ್ರೀಯ

ಕೈ ಬರಹದಲ್ಲಿ ಕುರಾನ್ ಬರೆದ
ಸಜ್ಲಾ ಬೈತಡ್ಕಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಗೌರವ

ಪುತ್ತೂರು: ಕಲಂನಲ್ಲಿ  ಮಷಿ ಅದ್ದಿ, ಕೈ ಬರಹ ಮೂಲಕ ಪವಿತ್ರ ಕುರಾನ್ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದ ಕುಂಬ್ರ ಮರ್ಕಝುಲ್ ಹುದಾ

Read More
ಕರಾವಳಿ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ  ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ

ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ನಿಧನರಾದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ

Read More
ಕರಾವಳಿಕ್ರೈಂ

ಮಾಡಾವು: ಹೊಳೆಗೆ ಪ್ರಾಣಿ ತ್ಯಾಜ್ಯ ಎಸೆತ, ಪೊಲೀಸರಿಂದ ಪರಿಶೀಲನೆ, ಪ್ರಕರಣ ದಾಖಲು

ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಗೌರಿ ಹೊಳೆಗೆ ಯಾರೋ ಪ್ರಾಣಿಯ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ಕಟ್ಟಿ ಎಸೆದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಕೆಯ್ಯೂರು ಗ್ರಾಪಂ

Read More
error: Content is protected !!