ವಿಟ್ಲ: ಹದಗೆಟ್ಟ ಬೈರಿಕಟ್ಟೆ-ಕನ್ಯಾನ ರಸ್ತೆ, ಹೊಂಡದಲ್ಲಿ ಶವದ ಅಣಕು ಪ್ರದರ್ಶನ
ವಿಟ್ಲ: ವಿಟ್ಲ-ಕನ್ಯಾನ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಅಣಕು ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ
Read More