ಕರಾವಳಿರಾಜಕೀಯ

ಸುಳ್ಯ: ತಾಕತ್ತಿದ್ದರೆ ಶಾಸಕ ಅಶೋಕ್ ರೈಯವರಿಗೆ ದಿಗ್ಬಂಧನ ಹಾಕಿ: ಬಿಜೆಪಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸವಾಲು

ಜು.14ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷರು ಮಾಡಿದ ಭಾಷಣ ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಪತ್ರಿಕಾ ಹೇಳಿಕೆ

Read More
ಕರಾವಳಿಕ್ರೈಂ

ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಮಂಗಳೂರು:ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಇದರಿಂದಾಗಿ ಆರೋಪಿಗಳ

Read More
ಅಂತಾರಾಷ್ಟ್ರೀಯ

ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿದ ಯೆಮೆನ್

ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ವರದಿಯಾಗಿದೆ. ಮರಣದಂಡನೆ ಜು.16ಕ್ಕೆ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ

Read More
ಕರಾವಳಿಕ್ರೈಂ

2003ರಲ್ಲಿ ಧರ್ಮಸ್ಥಳದಿಂದ  ಕಣ್ಮರೆಯಾಗಿರುವ ಅನನ್ಯ ಭಟ್ ತಾಯಿಯಿಂದ ಎಸ್ಪಿಗೆ ದೂರು

ಮಂಗಳೂರು: 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದು ಬಳಿಕ ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಅನನ್ಯ ಭಟ್ ನಾಪತ್ತೆ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜು.15ರಂದು ಜಿಲ್ಲಾ ಪೊಲೀಸ್

Read More
ಕರಾವಳಿ

ಶಾಸಕರ ಸೂಚನೆ: ದರ್ಬೆಯಲ್ಲಿ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ

ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ

Read More
ಕರಾವಳಿ

ನಾಳೆ ಪುತ್ತೂರಿನಲ್ಲಿ ಎಸ್.ವೈ.ಎಸ್ ‘ಸೌಹಾರ್ದ ಸಂಚಾರ’

ಪುತ್ತೂರು: ಕರ್ನಾಟಕ ಸುನ್ನೀ ಯುವಜನ ಸಂಘದ(ಎಸ್‌ವೈಎಸ್) ವತಿಯಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ ಜು.16ರಂದು ನಡೆಯಲಿದೆ ಎಂದು ಸ್ವಾಗತ ಸಮಿತಿ ಸಂಚಾಲಕರಾದ ಅಬೂಶಝ ಕೂರ್ನಡ್ಕ ತಿಳಿಸಿದ್ದಾರೆ. ಜು.14ರಂದು ಪುತ್ತೂರು

Read More
ಕರಾವಳಿಕ್ರೈಂ

ಪುತ್ತೂರು: ತಳವಾರು ತೋರಿಸಿ ಬೆದರಿಕೆ, ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು:  ಪುತ್ತೂರು ಬೊಳುವಾರು ಎಂಬಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜು.14ರಂದು ಮದ್ಯಾಹ್ನ ಮಾಹಿತಿ ಬಂದ ಮೇರೆಗೆ,

Read More
ಕರಾವಳಿರಾಜಕೀಯ

ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಮಂದಿಗೆ ಮುಖ್ಯಮಂತ್ರಿ ಪರಿಹಾರಧನ ಮಂಜೂರಾಗಿದೆ. ಶಾಸಕರಾದ ಅಶೋಕ್ ಕುಮಾರ್ ರೈ ಅವರ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿಫಾತಿಮತ್

Read More
ಕರಾವಳಿ

ತಿಂಗಳಾಡಿ: ಮುಅಲ್ಲಿಂ ಡೇ ಪ್ರಯುಕ್ತ ಉಸ್ತಾದರಿಗೆ ಗೌರವಾರ್ಪಣೆ

ಪುತ್ತೂರು: ಸಮಸ್ತ ಕೇರಳ ಇಸ್ಲಾಂ ವಿಧ್ಯಾಭ್ಯಾಸ ಬೋರ್ಡ್ ನಿರ್ದೇಶನದ ಮೇರೆಗೆ ಆಚರಿಸುತ್ತಿರುವ ಮುಅಲ್ಲಿಂ ಡೇ ಆಚರಣೆ ಕಾರ್ಯಕ್ರಮ ತಿಂಗಳಾಡಿ ಶಂಸುಲ್ ಎಜುಕೇಷನ್ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ

Read More
ಕರಾವಳಿ

ಇಂದು ಎಸ್‌ವೈಎಸ್ ‘ಸೌಹಾರ್ದ ಸಂಚಾರ’ಕ್ಕೆ ಚಾಲನೆ

ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧೈಯ ವಾಕ್ಯದೊಂದಿಗೆ ಹಮ್ಮಿಕೊಂಡಿರುವ ‘ಸೌಹಾರ್ದ ಸಂಚಾರ’ಕ್ಕೆ

Read More
error: Content is protected !!