ಮಹೇಶ್ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ: ಡಿಕೆಶಿ
ಬೆಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಆರೆಸ್ಸೆಸ್ ಬಿ.ಎಲ್.ಸಂತೋಷ್ ವಿರುದ್ದ ಅವಹೇಳನಕಕಾರಿಯಾಗಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒದ್ದು ಒಳಗೆ ಹಾಕಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Read More