ಬಂಟ್ವಾಳ: ಅಬ್ದುಲ್ ರಹೀಮ್ ಹತ್ಯೆ ಪ್ರಕರಣ, ಮತ್ತೋರ್ವ ಆರೋಪಿ ಅರೆಸ್ಟ್
ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹೀಮ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ 11ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಂತೆ, ಜು.25ರಂದು ಬಂಟ್ವಾಳ,
Read More