ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮಂಜೇಶ್ವರದ ಯತಿರಾಜ್
Read More