ಅಂತಾರಾಷ್ಟ್ರೀಯಕ್ರೈಂ

ಕದನ ವಿರಾಮ ಘೋಷಣೆ ಬೆನ್ನಲ್ಲೇ ಗಾಝಾದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್

ಜೆರುಸಲೇಂ: ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದವನ್ನು ಘೋಷಿಸಿದ ಕೆಲವೇ ಗಂಟೆಗಳ ಬೆನ್ನಲ್ಲೇ ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದೆ ಎಂದು ವರದಿಯಾಗಿದೆ. ಗಾಜಾದಲ್ಲಿ

Read More
ಕರಾವಳಿ

ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಓರ್ವ ಮೃತ್ಯು

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಜ.16ರಂದು ನಡೆದಿದೆ.

Read More
ಕರಾವಳಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಸಾತ್ವಿ ಡಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು: ಡಾ.ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಾತ್ವಿ.ಡಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

Read More
ಕ್ರೈಂರಾಷ್ಟ್ರೀಯ

ದುಷ್ಕರ್ಮಿಗಳಿಂದ ದಾಳಿ: ಬಾಲಿವುಡ್ ನಟ ಸೈಫ್ ಅಲಿಖಾನ್ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್

Read More
ಕರಾವಳಿಕ್ರೈಂ

ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಪುತ್ತೂರು: ಕಾರೊಂದು ಢಿಕ್ಕಿಯಾಗ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ  ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಜ.15ರಂದು ಸಂಜೆ ನಡೆದಿದೆ.

Read More
ಕರಾವಳಿ

ಶಾಸಕ ಅಶೋಕ್ ರೈ ಕುಟುಂಬದಿಂದ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಮತ್ತು ಕುಟುಂಬ ಬುಧವಾರ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿದರು. ಶಾಸಕರ ಪತ್ನಿ ಸುಮಾ ಅಶೋಕ್ ಹಾಗೂ ಮೂವರು ಮಕ್ಕಳ

Read More
ಕರಾವಳಿ

ಮಹಮ್ಮದ್ ಕುಕ್ಕುವಳ್ಳಿಯವರಿಗೆ ‘ಹೃದಯವಂತ ಪ್ರಶಸ್ತಿ’ ಪ್ರದಾನ

ಪುತ್ತೂರು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರಿಗೆ 2025ನೇ ಸಾಲಿನ ‘ಹೃದಯವಂತ ಪ್ರಶಸ್ತಿ’ ಲಭಿಸಿದೆ. ಜ.9ರಂದು ಮಂಗಳೂರಿನಲ್ಲಿ ನಡೆದ

Read More
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರ ಕುಟುಂಬಕ್ಕೆ 3 ಹಸು ಕೊಡಿಸಿದ ಸಚಿವ ಝಮೀರ್ ಅಹ್ಮದ್

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮೂರು

Read More
ಕರಾವಳಿ

ರೆಂಜ: ಶಾಸಕರ ಅನುದಾನದಿಂದ ನಿರ್ಮಿಸಿದ ಆಟೋ ತಂಗುದಾಣ ಉದ್ಘಾಟನೆ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ಆಟೋ ತಂಗುದಾಣ ನಿರ್ಮಿಸಲಾಗಿದ್ದು ಅದನ್ನು ಶಾಸಕ ಅಶೋಕ್ ರೈ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.

Read More
ಕರಾವಳಿ

ಈಶ್ವರಮಂಗಲ ಅಬ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆಯಲ್ಲಿ 7ನೇ ವಾರದ ಅದೃಷ್ಟ ಡ್ರಾ

ಪುತ್ತೂರು: ಈಶ್ವರಮಂಗಲದ ಅಬ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆ ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಹಿನ್ನೆಲೆಯಲ್ಲಿ ನ.25ರಿಂದ ಜ.13ರ ವರೆಗೆ ವಿಶೇಷ ಆಫರ್ ಪ್ರಕಟಿಸಲಾಗಿದ್ಧ ಹಿನ್ನೆಲೆಯಲ್ಲಿ ಮಳಿಗೆಯಲ್ಲಿ ಶಾಪಿಂಗ್

Read More
error: Content is protected !!