Google Map ನೋಡಿಕೊಂಡು ಪ್ರಯಾಣ: ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು, ಮೂವರು ಸಾವು
ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಮೂವರು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಫರೀದ್‌ಪುರದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಗೂಗಲ್ ಮ್ಯಾಪ್ ಬಳಸಿಕೊಂಡು ತೆರಳುತ್ತಿದ್ದರು.
Read More