ಕರಾವಳಿಕ್ರೈಂ

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಬಂಧನ

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ

Read More
ಅಂತಾರಾಷ್ಟ್ರೀಯಕ್ರೈಂ

ವೆನೆಜುವೆಲಾ ಮೇಲೆ ಅಮೆರಿಕ  ವೈಮಾನಿಕ ದಾಳಿ: 40 ಮಂದಿ ಸಾವು

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಲು ಅಮೆರಿಕ ಕ್ಯಾರಕಾಸ್‌ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಗರಿಕರು ಮತ್ತು ಮಿಲಿಟರಿ ಸಿಬ್ಬಂದಿ ಸೇರಿದಂತೆ 40 ಜನ ಸಾವನ್ನಪ್ಪಿದ್ದಾರೆ ಎಂದು

Read More
ಕರಾವಳಿ

ಪುತ್ತೂರು: ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

ಪುತ್ತೂರು: ಪುತ್ತೂರಿನಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಅವರಿಂದ ಜ.5ರಂದು ಶಿಲಾನ್ಯಾಸ ನಡೆಯಿತು. ಸುಮಾರು 6 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ‌ ಮಂದಿರದ ಕಾರ್ಯ

Read More
ಕರಾವಳಿಕ್ರೈಂ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಖಗರಿಯಾ

Read More
ಕರಾವಳಿಕ್ರೈಂ

ಮಗುವಿನೊಂದಿಗೆ ಕೆರೆಗೆ ಹಾರಿದ ತಾಯಿ!! ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿ ದೂರು

ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಆಕೆಯ 3 ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ

Read More
ಕರಾವಳಿರಾಜಕೀಯ

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ಕ್ಷೇತ್ರದ ಪೆರ್ಲಾಪಿನ ಉದ್ಯಮಿ ಹನೀಫ್ ಪೆರ್ಲಾಪು ಅವರನ್ನು ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ

Read More
ಕರಾವಳಿ

ಬೆಳ್ತಂಗಡಿ: ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿಯ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಆನಂದ ಎಂ ರವರು ಸಿಬ್ಬಂದಿಗಳೊಂದಿಗೆ ದಿನಾಂಕ ಜ.03ರಂದು ಸಂಜೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ

Read More
ಕರಾವಳಿ

ಎಸ್‌.ಐ.ಆರ್ ಬಳಿಕ ವೋಟು  ಖಾತ್ರಿಪಡಿಸಿ: ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಇನ್ನೂ  ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ  ಬಿಎಲ್‌ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ.  ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು  ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ  ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್  ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರ  ಪಟ್ಟಿ ಪರಿಷ್ಕರಣೆಯ ಕುರಿತು ಬಿಎಲ್‌ಎಗಳಿಗೆ ತರಬೇತಿ  ಕಾರ್ಯಕ್ರಮದಲ್ಲಿ ಮಾತನಾಡಿದರು.ಮ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವೊಂದು ಆಕ್ಷೇಪ,  ದೂರುಗಳು ಬಂದಿದೆ. ವಿದೇಶದಲ್ಲಿರುವ ಅಥವಾ ಕ್ಷೇತ್ರ  ಬಿಟ್ಟು ಹೊರಗಡೆ ನೆಲೆಸಿರುವ ಕುಟುಂಬಗಳ ವೋಟು ಡಿಲಿಟ್ಆಗುವ ಸಾಧ್ಯತೆ ಇದೆ. ಕಾರ್ಯಕರ್ತರು, ಬಿಎಲ್‌ಎಗಳು ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ದಾಖಲೆ, ಮಾಹಿತಿ ನೀಡುವ  ಮೂಲಕ ಮತದಾರ ಪಟ್ಟಿಯಿಂದ ಹೆಸರು ಅಳಿಸದಂತೆ  ನೋಡಿಕೊಳ್ಳಬೇಕು. ನನ್ನದು ಸರಿ ಇದೆ ಎಂದು ಕೈಕಟ್ಟಿ  ಕೂರಬೇಡಿ. ನಾಡಿದ್ದು ವೋಟು ಹಾಕಲು ಹೋಗುವಾಗ  ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆ ವೇಳೆ  ಏನೂ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.  ಕರ್ನಾಟಕದಲ್ಲಿ ಎಸ್‌ಐಆರ್ ಗೆ ಅಧಿಕೃತ ಆದೇಶ ಬಂದ  ಬಳಿಕ ಆನ್‌ಲೈನ್ ಮೂಲಕವೂ ನಿಮ್ಮ ಹೆಸರು ಮತದಾರ

Read More
ಕರಾವಳಿಕ್ರೈಂರಾಜ್ಯ

ವಿಟ್ಲ: ಗಣೇಶ ಪೂಜಾರಿ ಗಡಿಪಾರು

ವಿಟ್ಲ: ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಪೂಜಾರಿಯನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಹಲ್ಲೆ, ದೊಂಬಿ, ಕೊಲೆಯತ್ನ, ಜೂಜು,

Read More
ಕರಾವಳಿ

ಪೆರ್ನೆ: ಬ್ಯಾಂಕ್‌ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ತಿರುವು

ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು

ಉಪ್ಪಿನಂಗಡಿ: ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪ ಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ಎಂಬವರ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದೆ. ನಾಪತ್ತೆಯಾಗಿರುವ

Read More
error: Content is protected !!