ಮುಮ್ತಾಜ್ ಅಲಿ ಸಾವಿನ ಪ್ರಕರಣ: ಆರೋಪಿ ಸತ್ತಾರ್ ವಿರುದ್ದ ಗುಡುಗಿದ ಪ್ರತಿಭಾ ಕುಳಾಯಿ
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಸತ್ತಾರ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಆಕ್ರೊಶ ಹೊರಹಾಕಿದ್ದು ಸತ್ತಾರ್‌ನಿಗೆ ಸರಿಯಾದ ಶಿಕ್ಷೆ ಆಗಬೇಕು
Read More