ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ಬಿಜೆಪಿ ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಪಾಠ ಕಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ₹470 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ
Read More