ಕರಾವಳಿಕ್ರೈಂ

ಮಾದಕ ವಸ್ತು ಮಾರಾಟ ಆರೋಪಿಯ ಬಂಧನ

ಕೊಣಾಜೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕೂಳೂರು ಕಸಬ ಬೆಂಗ್ರೆ ನಿವಾಸಿ ಮುಹಮ್ಮದ್ ಝಾಕಿರ್ ಹುಸೈನ್(19) ಬಂಧಿತ ಆರೋಪಿ. ಆತನಿಂದ

Read More
ಕರಾವಳಿಕ್ರೈಂರಾಜ್ಯ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮತ್ತೊಂದು ಪ್ರಕರಣ ದಾಖಲು

ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ:2018ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ

Read More
ಕರಾವಳಿರಾಜ್ಯ

ಜೇನು ನೊಣ ಕಡಿತದಿಂದ ಮೃತಪಟ್ಟ ಬಾಲಕಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮೊತ್ತ ವಿತರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕೆಲವು ತಿಂಗಳ ಹಿಂದೆ ಪಡ್ನೂರು ಗ್ರಾಮದಲ್ಲಿ ಜೇನು ನೊಣ ಕಚ್ಚಿ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ರೂ.5 ಲಕ್ಷ ಮುಖ್ಯಮಂತ್ರಿ ಪರಿಹಾರ ಧನವನ್ನು ಶಾಸಕ ಅಶೋಕ್ ರೈ

Read More
ಕರಾವಳಿ

ಕಾರ್ಯಕರ್ತನ ಆರೋಗ್ಯ ವಿಚಾರಿಸಲು ತಡರಾತ್ರಿ ಭೇಟಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಕಾಲು ನೋವಿನಿಂದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಯುವ ಕಾಂಗ್ರೆಸ್ ಮುಖಂಡ, ಪಾಣಾಜೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಶಾಸಕ ಅಶೋಕ್ ರೈ ಅವರು ಭೇಟಿ ನೀಡಿ

Read More
ಕರಾವಳಿಕ್ರೈಂ

ಬಂಟ್ವಾಳ: ಗ್ಯಾಸ್ ಏಜೆನ್ಸಿ ಮೇಲೆ ಆಟೋ ಚಾಲಕನಿಂದ ಹಲ್ಲೆ, ದಾಂಧಲೆ

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಬೊಗೋಡಿಯಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯೊಂದಕ್ಕೆ ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೊಬ್ಬ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಛೇರಿಯ ಸೊತ್ತುಗಳನ್ನು ಹಾನಿಗೊಳಿಸಿ ದಾಂಧಲೆ ನಡೆಸಿದ

Read More
ಕರಾವಳಿಕ್ರೈಂ

ಪತ್ನಿಯನ್ನು ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಯತ್ನ

ಪುತ್ತೂರು: ಪತಿಯೊಬ್ಬ ತನ್ನ ಪತ್ನಿಯನ್ನೇ ಚೂರಿಯಿಂದ ಇರಿದು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ  ಘಟನೆ ಅರಿಯಡ್ಕ ಗ್ರಾಮದ ಗೋಳ್ತಿಲ ಎಂಬಲ್ಲಿ ಮಾ.20ರಂದು ಬೆಳಿಗ್ಗೆ ನಡೆದಿದ್ದು

Read More
ಕರಾವಳಿ

ಕಡಬ: ತಲೆನೋವಿಗೆಂದು ಔಷಧ ಸೇವಿಸಿದ 10 ವರ್ಷದ ಬಾಲಕ ಮೃತ್ಯು

ಕಡಬ: ತಲೆನೋವಿಗೆಂದು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಹತ್ತು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಎಂಬವರ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಅನ್ಯ ಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ಪ್ರಾಯದ (17 ವರ್ಷ)ಬಾಲಕನು, ಮಾ.11ರಂದು ಸಂಜೆ, ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ತೆರಳಿದ್ದು ಈ ವೇಳೆ ಜಾತ್ರಾ ಸ್ಥಳದಲ್ಲಿದ್ದ

Read More
ಕರಾವಳಿಕ್ರೈಂ

ಸುಳ್ಯ: ಕಳ್ಳತನ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ

ಸುಳ್ಯ:  ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17/08/2025ರಂದು ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು

Read More
ಕರಾವಳಿಕ್ರೈಂ

ಮಂಗಳೂರು: ಬಾಲಕನಿಗೆ ಲೈಂಗಿಕ ದೌರ್ಜನ್ಯ, ಯುವಕನ ಬಂಧನ

ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾ.18ರಂದು ನೀಡಿದ ದೂರಿನ ಮೇರೆಗೆ, ವ್ಯಕ್ತಿಯೊಬ್ಬನ

Read More
error: Content is protected !!