ಮಣಿಕರ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಉಪಾಧ್ಯಕ್ಷರಾಗಿ ಮೋನಪ್ಪ
ದ.ಕ.ಜಿ.ಪಂ. ಹಿರಿಯ ಪ್ರಾರ್ಥಮಿಕ ಶಾಲೆ ಮಣಿಕರಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ನೂತನ ಸಮಿತಿ ರಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನುSDMC ಅಧ್ಯಕ್ಷರಾದ ಅಬ್ದುಲ್ ರಹೀಂ ವಹಿಸಿದ್ದರು. ವೇದಿಕೆಯಲ್ಲಿ
Read More