ಪಾಟ್ರಕೋಡಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಬೀಬ್ ಬಾಯಬೆ, ಪ್ರ.ಕಾರ್ಯದರ್ಶಿಯಾಗಿ ಖಲಂದರ್ ಕೆ.ಪಿ. ಆಯ್ಕೆ
ಪುತ್ತೂರು: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿ ಇಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ರಚಿಸಲಾಯಿತು. ಶಾಲಾಭಿವೃದಿ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಟಿ ರವರ ಅಧ್ಯಕ್ಷತೆಯಲ್ಲಿ ನಡೆದ
Read More