ಅರಂತೋಡು: ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಸಾರ್ವಜನಿಕರಿಗೆ, ವಾಹನಗಳಿಗೆ ಕಲ್ಲೆಸೆತ
ಸುಳ್ಯ: ಅರಂತೋಡು ಮುಖ್ಯಪೇಟೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ಕಲ್ಲೆಸೆಯುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಾರ್ವಜನಿಕರು ಗೂನಡ್ಕ ಬಳಿ ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ
Read More