ಕರಾವಳಿಕ್ರೈಂ

ವಿಟ್ಲ: ಮನೆಗೆ ನುಗ್ಗಿದ ಕಳ್ಳರು:  ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳ ಕಳ್ಳತನ

ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕಳವುಗೈದಿದ್ದಾರೆ. ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು

Read More
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತೆ? ಡಿಕೆಶಿ ಏನಂದ್ರು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ

Read More
ಕರಾವಳಿಕ್ರೈಂ

ಕುಂಬ್ರ: ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ

ಪುತ್ತೂರು: ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ಆ.5ರಂದು ನಡೆದಿದೆ. ಒಳಮೊಗರು ಗ್ರಾಮದ

Read More
ಕ್ರೈಂಜಿಲ್ಲೆ

ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಅವಘಡ: ಮಹಿಳೆಯರಿಬ್ಬರ ಸಾವು

ದೇವಸ್ಥಾನ ಸ್ವಚ್ಛಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ನಡೆದಿದೆ. ಕಲಾವತಿ ಬೀದರವಾಡಿ(37ವ), ಸವಿತಾ (36ವ) ಮೃತರು.  ದೇವಸ್ಥಾನ

Read More
ಅಂತಾರಾಷ್ಟ್ರೀಯಕ್ರೈಂ

ಬಾಂಗ್ಲಾ ಪ್ರಧಾನಿಯ ಬಂಗಲೆಗೆ ನುಗ್ಗಿದ ಸಾವಿರಾರು ಪ್ರತಿಭಟನಾಕಾರರು

ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿ ಉಂಟಾಗಿ ದೇಶದ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಅಲ್ಲಿನ ಜನರು ಸಂಭ್ರಮಾಚರಣೆ ಮಾಡಿದ್ದಾರೆ. ಲಕ್ಷಾಂತರ ಜನರು

Read More
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ಶ್ರೀಲಂಕಾ ವಿರುದ್ಧ ಸೋಲು: ಟೀಕೆಗೊಳಗಾದ ಟೀಂ ಇಂಡಿಯಾ ನೂತನ ಕೊಚ್ ಗಂಭೀರ್

ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಮ್ ಇಂದ ನಿರಾಶದಾಯಕ ಪ್ರದರ್ಶನ ನೀಡುತ್ತಿದ್ದು ಮೊದಲ ಪಂದ್ಯ ಟೈಗೊಂಡರೆ ಎರಡನೇ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿದೆ. ಶ್ರೀಲಂಕಾ ತಂಡ

Read More
ರಾಷ್ಟ್ರೀಯ

ಸೆಲ್ಫಿ ತೆಗೆಯುವ ವೇಳೆ 100 ಅಡಿ ಪ್ರವಾತಕ್ಕೆ ಬಿದ್ದ ಯುವತಿ..! 

ಸೆಲ್ಫೀ ಕ್ರೇಜ್ ಯುವತಿಯೊಬ್ಬಳ ಜೀವಕ್ಕೆ ಕುತ್ತಾಗುವ ಸಾಧ್ಯತೆಯಿತ್ತು. ಸೆಲ್ಫಿ ತೆಗೆದುಕೊಳ್ಳುವಾಗ ಯುವತಿ ಕಾಲು ಜಾರಿ 100 ಅಡಿ ಪ್ರವಾತಕ್ಕೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಉಂಗಾರ್

Read More
ಅಂತಾರಾಷ್ಟ್ರೀಯ

ಭಾರತಕ್ಕೆ ಪಲಾಯನ ಮಾಡಿದರೇ ಶೇಖ್ ಹಸೀನಾ!?

ಢಾಕಾ: ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಉದ್ನಿಗ್ನತೆ ನಡುವೆ ಪ್ರಧಾನಿ ಶೇಖ್ ಹಸೀನಾ ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ. ಹಸೀನಾ ಆಡಳಿತದ ಮೇಲೆ ಹೆಚ್ಚುತ್ತಿರುವ ಅಶಾಂತಿ ಮತ್ತು

Read More
ಅಂತಾರಾಷ್ಟ್ರೀಯಕ್ರೈಂರಾಜಕೀಯ

ಬಾಂಗ್ಲಾ ದೇಶದಲ್ಲಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ; ವರದಿ

ಬಾಂಗ್ಲಾ ದೇಶದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಹಿಂಸಾಚಾರ ಭುಗಿಲೆದ್ದಿದ್ದು ನೂರಾರು ಮಂದಿಯನ್ನು ಬಲಿಯಾಗಿದ್ದಾರೆ. ಹಿಂಸಾಚಾರ ತೀವ್ರ ಸ್ವರೂಪ ಪಡೆದಿರುವ

Read More
ಕರಾವಳಿ

ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಲುಮೆಗೆ ಆ.5 ರಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ

Read More
error: Content is protected !!