ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ: ಖಡಕ್ ವಾರ್ನಿಂಗ್ ನೀಡಿದ ಡಿಕೆಶಿ
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ
Read More