ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ನೂತನ ಅಧ್ಯಕ್ಷರಾಗಿ ರಫೀಕ್ ದರ್ಬೆ, ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ ಆಯ್ಕೆ
ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು.
Read More