ಕರಾವಳಿರಾಜ್ಯ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ

Read More
ಕರಾವಳಿಕ್ರೈಂ

ಬಂಟ್ವಾಳ: ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಮೇ.5ರಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ

Read More
ರಾಜ್ಯ

ಹೆಚ್ಡಿ ರೇವಣ್ಣ ಬಂಧನ 

 ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಮೇ.4ರಂದು ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ

Read More
ರಾಜ್ಯ

ಹೆಚ್‌.ಡಿ.ರೇವಣ್ಣಗೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ.ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ

Read More
ಕರಾವಳಿ

ಬಾಕಿ ವೇತನ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಶಾಸಕರಿಗೆ ಮನವಿ

ಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ

Read More
ಕರಾವಳಿಕ್ರೈಂ

ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಮೃತ್ಯು

ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ತೋಟದ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ಮೇ.2ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು

Read More
ಕರಾವಳಿಕ್ರೈಂ

ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಮೃತ್ಯು

ಸಿಡಿಲು ಬಡಿದು ನವವಿವಾಹಿತ ಸಾವನ್ನಪ್ಪಿರುವ ದಾರುಣ ಘಟನೆ  ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34. ವ) ಮೃತ ರ್ದುದೈವಿ. ಎರಡು

Read More
ಕರಾವಳಿ

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ…ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ

Read More
ಕರಾವಳಿ

ಕಲಿಕೆಗೆ ತೊಂದರೆಯಾದರೆ ನನಗೆ ಕರೆ ಮಾಡು…ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನಿಗೆ ಶಾಸಕ ಅಶೋಕ್ ರೈ ನೆರವಿನ ಭರವಸೆ

ಪುತ್ತೂರು:“ನೀನು ಸ್ಕೂಲ್‌ಗೆ ಹೋಗುವುದಿಲ್ವ? ಏನು  ಕಲಿಯುತ್ತಿದ್ದೀಯ? ಅಪ್ಪ ಅಮ್ಮ ಏನು ಕೆಲಸ ಮಾಡುತ್ತಾರೆ? ನೀನು ಯಾಕೆ ಈ ಕೆಲಸವನ್ನು ಮಾಡುತ್ತಿದ್ದಿಯ ?  ಮನೆಯಲ್ಲಿ ಕಷ್ಟ ಇದೆಯಾ? ಇದು ಉಡುಪಿಯಲ್ಲಿ  ಕಾರ್ಯಕ್ರಮವೊಂದಕ್ಕೆ ತೆರಳಿದ ಪುತ್ತೂರು ಶಾಸಕ ಅಶೋಕ್ ರೈ ಅವರು ಅಲ್ಲಿ ಪಾತ್ರೆಯನ್ನು ಶುಚಿ ಮಾಡುತ್ತಿದ್ದ ಬಾಲಕನಲ್ಲಿ  ಕೇಳಿದ ಪ್ರಶ್ನೆ.  ಅಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕ ಯಾರೆಂಬುದೇ ಶಾಸಕರಿಗೆ ಗೊತ್ತಿಲ್ಲ. ಊಟ ಮುಗಿಸಿ ಪ್ಲೇಟ್ ಇಡಲು  ಬಂದಾಗ ಬಾಲಕನ ಕೆಲಸವನ್ನು ಕಂಡು ಮರುಕಪಟ್ಟ  ಶಾಸಕರು ಈ ಚಿಕ್ಕ ಪ್ರಾಯದಲ್ಲಿ ಬಾಲಕ ಈ ಕೆಲಸ  ಮಾಡಬೇಕಾದರೆ ಏನೋ ಕಷ್ಟ ಇರಬಹುದು ಎಂದು  ಭಾವಿಸಿ ಅವನ  ಬಳಿ ಬಂದು ಮೊದಲಿಗೆ ತಲೆ ಸವರಿದರು. ಆ ಬಳಿಕ ಆತನಲ್ಲಿ ಅವನ ಮನೆಯವರ ಮಾಹಿತಿ ಪಡೆದುಕೊಂಡರು. ಆಗ ಬಾಲಕ ತಾನು ಪಿಯುಸಿ ಓದುತ್ತಿದ್ದೇನೆ, ಅಪ್ಪ ಸಾರಣೆ  ಕೆಲಸಕ್ಕೆ ಹೋಗುತ್ತಿದ್ದರು, ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ದಿನಂಪ್ರತಿ ಕೆಲಸಕ್ಕೆ ಹೋಗುತ್ತಿಲ್ಲ, ಅಮ್ಮ ಮನೆಯಲ್ಲೇ ಇರುವುದು. ನಾನು ಕ್ಯಾಟರಿಂಗ್ ಅವರ ಜೊತೆ ಕೆಲಸಕ್ಕೆ ಹೋಗುತ್ತೇನೆ ಆ ಹಣವನ್ನು ಕೂಡಿಟ್ಟು ಸ್ಕೂಲ್ ಫೀಸ್ ಕಟ್ಟುವುದಾಗಿ ಹೇಳಿದ. ಬಾಲಕನ ಕಷ್ಟ  ಕೇಳಿ ಭಾವುಕರಾದ ಶಾಸಕರು ನೀನು ವಿದ್ಯೆ  ಮುಂದುವರೆಸು ನಿನಗೆ ವಿದ್ಯಾಬ್ಯಾಸಕ್ಕೆ ಏನಾದರೂ ಕಷ್ಟವಾದರೆ ನನಗೆ ಕರೆ ಮಡು ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು. ಬಾಲಕನ ಜೊತೆ ಶಾಸಕರು  ಮಾತನಾಡುತ್ತಿದ್ದ ಫೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಶಾಸಕರ ಮಾನವೀಯತೆಗೆ ನೆಟ್ಟಿಗರು ಶಹಬ್ಬಾಸ್ ಎಂದಿದ್ದಾರೆ.

Read More
error: Content is protected !!