ಕಡಬ: ಚಿಲ್ಲರೆ ನೀಡದ ಕಾರಣಕ್ಕೆ ವೃದ್ದರೋರ್ವರನ್ನು ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿದ ಕಂಡಕ್ಟರ್..!
ಕಡಬ: ಚಿಲ್ಲರೆ ಹಣ ನೀಡಿಲ್ಲವೆಂಬ ಕಾರಣಕ್ಕೆ ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕ ವೃದ್ಧರೋರ್ವರನ್ನು ಅರ್ಧ ದಾರಿಯಲ್ಲೇ ಇಳಿಸಿ ಹೋದ ಅಮಾನವೀಯ ಘಟನೆ ಜ.6ರಂದು ಕಡಬದಲ್ಲಿ ನಡೆದಿದೆ. ಕಲ್ಲುಗುಡ್ಡೆಯಿಂದ ಇಚಿಲಂಪಾಡಿ
Read More