ರಾಜಕೀಯರಾಜ್ಯ

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕನಾಗಿ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ

Read More
ಜಿಲ್ಲೆ

ಪ್ರವೀಣ್ ಕಿರುಕುಳದಿಂದ ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದ ಐನಾಝ್- ಸಹೋದರ ಅಸಾದ್

ಉಡುಪಿ: ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದಳು. ಆತನ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ

Read More
ಕರಾವಳಿ

ಸುಳ್ಯದಲ್ಲಿ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ ಉದ್ಘಾಟನೆಗೆ ಕ್ಷಣಗಣನೆ: ಮೂರು ದಿನಗಳ ಕಬಡ್ಡಿ ಹಬ್ಬಕ್ಕೆ ಸಜ್ಜುಗೊಂಡ ಕ್ರೀಡಾಂಗಣ

ಸುಳ್ಯದಲ್ಲಿ ನಡೆಯಲಿರುವ ಮೂರು ದಿನದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಉತ್ಸವಕ್ಕೆ ಒಳ ಕ್ರೀಡಾಂಗಣದ ಸಿದ್ಧತೆಗೊಂಡು ಕಬಡ್ಡಿ ಹಬ್ಬಕ್ಕೆ ಸುಳ್ಯ ಕ್ರೀಡಾಂಗಣ ಸಜ್ಜುಗೊಂಡಿದೆ. ಇಂಡೋರ್ ಸ್ಟೇಡಿಯಂ, ಹೊರಾಂಗಣದ ಝಗ

Read More
ಕರಾವಳಿ

ರಾಷ್ಟ್ರ ಮಟ್ಟದ ಕ್ರೀಡಾಕೂಟ: ಚಿನ್ನದ ಪದಕ ಗೆದ್ದು SGFI ಗೆ ಆಯ್ಕೆಯಾದ ಸಾನ್ವಿ ಎಸ್.ಪಿ

ಪುತ್ತೂರು: ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ನಡೆಸಲ್ಪಟ್ಟ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟವು ನ.4 ರಿಂದ 8 ರತನಕ ಬಿಹಾರದ ಬೆತಿಯಾದಲ್ಲಿ ನೆಡೆದ್ದಿದ್ದು

Read More
ಕರಾವಳಿ

ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು
ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ

Read More
ಕರಾವಳಿ

ಗ್ರಾಹಕರೊಬ್ಬರೊಂದಿಗೆ ಅನುಚಿತ ಮಾತು: ಸುಳ್ಯದ ಮೆಸ್ಕಾಂ AE ಅಮಾನತು

ಗ್ರಾಹಕರೊಬ್ಬರೊಂದಿಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದ ಆಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯದ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಸುಪ್ರೀತ್ ಕುಮಾರ್ ರವರನ್ನು ಮೆಸ್ಕಾಂನ ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿದು ಬಂದಿದೆ.

Read More
ಕ್ರೈಂಜಿಲ್ಲೆ

ಉಡುಪಿ: ತಾಯಿ ಮಕ್ಕಳ ಹತ್ಯೆಯನ್ನು ವಿಶ್ವ ದಾಖಲೆ ಎಂದು ಸಂಭ್ರಮಿಸಿದ ‘ಹಿಂದೂ ಮಂತ್ರ’ ಪೇಜ್ ವಿರುದ್ದ ಪ್ರಕರಣ ದಾಖಲು

ಉಡುಪಿ ನೇಜಾರಿನಲ್ಲಿ ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ಬರೆದಿದ್ದಾನೆ ಎಂದು ಶೀರ್ಷಿಕೆಯಡಿ  ಪೋಸ್ಟ್ ಹಂಚಿಕೊಂಡು ನಾಲ್ವರ ಹತ್ಯೆಯನ್ನು ಸಂಭ್ರಮಿಸಿದ ‘ಹಿಂದೂ ಮಂತ್ರ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್  ಖಾತೆ ವಿರುದ್ಧ ಉಡುಪಿಯ ಸೆನ್ ಠಾಣಾ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ  ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್‌ನಲ್ಲಿ  15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ.ಅಲ್ಲದೆ ನಾಲ್ವರನ್ನು ಕೊಲೆಗೈದ ಆರೋಪಿ ಪ್ರವೀಣ್  ಅರುಣ್ ಚೌಗುಲೆ ತಲೆಗೆ ಕಿರೀಟದ ಚಿತ್ರ  ತೊಡಿಸಲಾಗಿದೆ.

Read More
ಕರಾವಳಿ

ಪುತ್ತೂರು ಆಸ್ಕೋ ಮಳಿಗೆಯಿಂದ ದೀಪಾವಳಿ ವಿಶೇಷ ಆಫರ್ ಕೊಡುಗೆ: ಪ್ರತೀ ಖರೀದಿಗೂ ಉಚಿತ ಗಿಫ್ಟ್..!

ಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆಯ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್ ಗೃಹೋಪಯೋಗಿ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ನ.10ರಂದು ವಿಶೇಷ ಆಫರ್ ಪ್ರಾರಂಭಗೊಂಡಿದ್ದು ನ.30ರಂದು

Read More
ಕ್ರೈಂಜಿಲ್ಲೆ

ಗಗನಸಖಿ ಐನಾಝ್ ಮೇಲೆ ಪ್ರವೀಣ್ ಚೌಗುಲೆಗಿದ್ದ ಅತಿಯಾದ ದ್ವೇಷವೇ ಕೊಲೆಗೆ ಕಾರಣ..!

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ, ಏರ್ ಇಂಡಿಯಾ ಸಿಬ್ಬಂದಿ ಪ್ರವೀಣ್ ಅರುಣ್ ಚೌಗುಲೆಗೆ ಸಹಪಾಠಿ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು

Read More
ಕರಾವಳಿ

ಹಾವು ಕಡಿತಕ್ಕೊಳಗಾದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಸಂಸದ ನಳಿನ್

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ನ.16ರಂದು ಸಂಜೆ ವಿಷದ ಹಾವು ಕಡಿದಿದ್ದು, ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಐಸಿಯು ನಲ್ಲಿದ್ದ ಅವರನ್ನು ನ.17ರಂದು ಬೆಳಿಗ್ಗೆ ವಾರ್ಡ್‌ಗೆ

Read More
error: Content is protected !!