ರಾಷ್ಟ್ರೀಯ

ನಮ್ಮ ಸರಕಾರ ‘ಸಬ್ ಕಾ ಸಾಥ್ ಸಬ್ಕಾ ವಿಕಾಸ್’ ಮಂತ್ರ ಅನುಸರಿಸುತ್ತದೆ: ಪ್ರಧಾನಿ ಮೋದಿ

ಬಿಜೆಪಿ ಸರ್ಕಾರವು “ಸಬ್ ಕಾ ಸಾಥ್ ಸಬ್ಕಾ ವಿಕಾಸ್” ಮಂತ್ರವನ್ನು ಅನುಸರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದ ಶಿರಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು

Read More
ರಾಜ್ಯ

ಶವರ್ಮ ತಿಂದ ಯುವಕ ಮೃತ್ಯು

ಚಿಕನ್‌ ಶವರ್ಮ ತಿಂದ ಬಳಿಕ ಅಸ್ವಸ್ಥನಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಈತ ಕಕ್ಕನಾಡ್‌ನ ಮೆವೆಲಿಪುರಂ ಎಂಬಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಚಿಕನ್ ಶವರ್ಮ ತಿಂದಿದ್ದ,

Read More
ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ನ್ಯಾಯಾಲಯದ ತಡೆಯಾಜ್ಞೆ ತೆರವು: ದ ಕ ಜಿಲ್ಲೆಗೆ 546, ಪುತ್ತೂರಿಗೆ 131 ಶಿಕ್ಷಕರ ನೇಮಕ

ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು ಸರಕಾರ ದ ಕ ಜಿಲ್ಲೆಗೆ 546 ಶಿಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಪುತ್ತೂರಿಗೆ

Read More
ಕರಾವಳಿ

ಸುಳ್ಯ ನ.ಪಂ ಸಿಬ್ಬಂದಿ ಬಳಿ ಹುಲಿ ಉಗುರು ಪ್ರಕರಣ: ಪ್ರಾಮಾಣಿಕ ತನಿಖೆಗೆ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ಆಗ್ರಹ

ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಿನಲ್ಲಿ ಹುಲಿ ಉಗುರು ಧರಿಸಿದ ಪ್ರಕರಣ ಇಂದು ಮಾಧ್ಯಮಗಳಲ್ಲಿ ಪ್ರಚಾರದಲ್ಲಿದೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಿ ಆರೋಪಿತ

Read More
ಕರಾವಳಿರಾಜ್ಯ

ಬೆಂಗಳೂರು ಕಂಬಳ: ಅಶೋಕ್ ರೈ ನೇತೃತ್ವದ ನಿಯೋಗದಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ

ಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರನ್ನು ಪುತ್ತೂರು ಶಾಸಕ, ಬೆಂಗಳೂರು

Read More
ಕರಾವಳಿ

ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್: ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಚಿತ್ರ ಜಾಲತಾಣಗಳಲ್ಲಿ ವೈರಲ್ !

ಬಿಗ್ ಬಾಸ್ ಸ್ಪರ್ಧಿಯ ಬಂಧನ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಇದೀಗ ಕೆಲ ಸಿನಿಮಾ ಮತ್ತು ರಾಜಕೀಯ ನಾಯಕರುಗಳ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಗಳು ಪತ್ತೆಯಾಗಿ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಆನ್’ಲೈನ್ ಜಾಬ್ ಆಫರ್ ನಂಬಿ 4,25,934 ರೂ ಕಳೆದುಕೊಂಡ ಮಹಿಳೆ

ಬೆಳ್ತಂಗಡಿ: ಆನ್ ಲೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41.ವ) ಎಂಬವರು

Read More
ಕರಾವಳಿ

ನವೆಂಬರ್ 5ರಂದು ಪುತ್ತೂರಿನಲ್ಲಿ ಅಶ್ರಫ್ ಹೆಸರಿನವರ ಸಮಾವೇಶ

ಪುತ್ತೂರು: ವಿವಿಧ ಕಡೆಗಳಲ್ಲಿರುವ ” ಹೆಸರಿವರು ಒಂದೆಡೆ ಸೇರುವ ಅಪೂರ್ವ ಸಂಗಮವೊಂದಕ್ಕೆ ಇದೇ ಬರುವ ನವೆಂಬರ್ 5ರಂದು ಪುತ್ತೂರು ಸಾಕ್ಷಿಯಾಗಲಿಕ್ಕಿದೆ. ಕೇರಳದಲ್ಲಿ ಯಶಸ್ವಿ ಸಾಮಾಜಿಕ ಕೆಲಸಗಳ ಮೂಲಕ

Read More
ರಾಜಕೀಯರಾಜ್ಯರಾಷ್ಟ್ರೀಯ

ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ಝೆಡ್ ಶ್ರೇಣಿ ಭದ್ರತೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಿದೆ. ಕೇಂದ್ರ ಗೃಹ ಸಚಿವಾಲಯ ದಿಡೀರ್ ಆಗಿ

Read More
ಕರಾವಳಿಕ್ರೈಂ

ಅಮ್ಚಿನಡ್ಕ: ವಿವಾಹಿತ ಮಹಿಳೆ  ಆಯಿಷಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ- ಪತಿ ವಿರುದ್ದ ದೂರು

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಕಾವು ಮುಖಾರಿಮೂಲೆ ಎಂಬಲ್ಲಿಂದ ವರದಿಯಾಗಿದ್ದು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ (31.ವ)ರವರು ಆತ್ಮಹತ್ಯೆ ಮಾಡಿಕೊಂಡವರು.  ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ  ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು  ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಗೆ  ಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ  ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು  ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ  ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ.  ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕ  ಧನಂಜಯ ಬಿ.ಸಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More
error: Content is protected !!