ಕ್ರೈಂಜಿಲ್ಲೆ

ಕಾರ್ಕಳ: ಅನೈತಿಕ ಪೊಲೀಸ್ ಗಿರಿ- ಐದು ಮಂದಿ ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ

Read More
ಕರಾವಳಿ

ಧರೆ ಕುಸಿದರೂ ಪರಿಹಾರ ಕೊಡಿ ಸಾರ್: ಸಿಎಂ ಸಿದ್ದರಾಮಯ್ಯ ಬಳಿ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮಳೆಗೆ ಮನೆ ಪೂರ್ಣ ಬಿದ್ದರೆ’,ಭಾಗಶ ಹಾನಿಯಾದರೆ ಪರಿಹಾರ ಕೊಡಲಾಗುತ್ತದೆ ಅದೇ ರೀತಿ ಮನೆಯ ಸುತ್ತ ಇರುವ ಧರೆ ಕುಸಿದು ಬಿದ್ದರೆ ಆ ಮಣ್ಣು ತೆಗೆಯಲು‌ಕನಿಷ್ಟ 50

Read More
ಕರಾವಳಿರಾಜ್ಯ

ಒಂದೇ ದಿನ 200ಕ್ಕೂ ಹೆಚ್ಚು ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ:
ವರ್ಗಾವಣೆಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್ ಗಳು

ಬೆಂಗಳೂರು: ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಬಹುದೊಡ್ಡ ಬಹುದೊಡ್ಡ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಒಂದೇ ದಿನ 200ಕ್ಕೂ ಹೆಚ್ಚು ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More
ಕರಾವಳಿರಾಜ್ಯ

ಮಂಗಳೂರು: ಮಳೆಯಿಂದ ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ

ಮಂಗಳೂರು: ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆ

Read More
ಕರಾವಳಿಜಿಲ್ಲೆ

ಉಡುಪಿ ವಿಡಿಯೋ ಪ್ರಕರಣ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ

Read More
ಕರಾವಳಿರಾಜಕೀಯ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೋಲಿಸ್‌ಗಿರಿ: ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ ಹೇಳಿಕೆಗೆ ಮಾತ್ರ ಸೀಮಿತವೇ? – ಎಸ್‌ಡಿಪಿಐ ಆಕ್ರೋಶ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಪೋಲಿಸ್ ಗಿರಿ ಮತ್ತೆ ಮತ್ತೆ ಪುನರಾವರ್ತನೆ ಆಗುತ್ತಿದ್ದು, ಸರಕಾರ ಮಂಗಳೂರು ನಗರಕ್ಕೆ ಸೀಮಿತವಾಗಿ ಮಾಡಿದ್ದ ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ

Read More
ಕರಾವಳಿ

ಸೌಜನ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಆಗ್ರಹಿಸಿ ಗೌಡ ಯುವ ಸೇವಾ ಸಂಘದಿಂದ ಸುಳ್ಯ ನಗರದಲ್ಲಿ ವಾಹನ ಜಾಥಾ

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಅ.1ರಂದು ಸುಳ್ಯದಲ್ಲಿ ಗೌಡ ಯುವ ಸೇವಾ ಸಂಘದಿಂದ ವಾಹನ

Read More
ಕರಾವಳಿ

ಉಪ್ಪಿನಂಗಡಿ ತಡೆಗೋಡೆ ಕುಸಿದ ಘಟನೆ
ದುರಸ್ಥಿ ಮಾಡಿ ಎಂದು ನಮಗೆ ಯಾರೂ ಕರೆ ಮಾಡಿಯೇ ಇಲ್ಲ: ಹೈವೇ ಇಂಜಿನಿಯರ್ ಸ್ಪಷ್ಟನೆ

ಪುತ್ತೂರು: ಭಾರೀ ಮಳೆಗೆ ಕಳೆದ ಕೆಲವು ದಿನಗಳ ಹಿಂದೆ ಉಪ್ಪಿನಂಗಡಿಯ ನಟ್ಟಿಬೈಲ್ ಎಂಬಲ್ಲಿ ಹೈವೇ ಬದಿಯಲ್ಲಿ ರಸ್ತೆ ಅಗಲೀಕರಣದ ವೇಳೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಬಿದ್ದು

Read More
ಕರಾವಳಿಜಿಲ್ಲೆ

ಉಡುಪಿ ವಿಡಿಯೋ ಪ್ರಕರಣ: ಪುತ್ತೂರಿನಲ್ಲಿ ಎಬಿವಿಪಿ ಪ್ರತಿಭಟನೆ

ಪುತ್ತೂರು: ಉಡುಪಿಯ ಕಾಲೇಜೊಂದರಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಆ.1ರಂದು ಪುತ್ತೂರು ನೆಹರೂ ನಗರದಲ್ಲಿ ಪ್ರತಿಭಟನೆ ನಡೆಯಿತು. ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಮಹಿಳೆಯರಿಗೆ ಅವಮಾನ ಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಪ್ರಕರಣವನ್ನು ಕೂಲಂಕುಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.  ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಗೆ ಆಗಮಿಸಿ ಬೆಂಬಲ ಸೂಚಿಸಿದರು.

Read More
ಕರಾವಳಿರಾಜಕೀಯ

ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಉಡುಪಿಗೆ ತೆರಳಿದ್ದಾರೆ. ಉಡುಪಿಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ

Read More
error: Content is protected !!