ಮೇನಾಲ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ
ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ: ಅಶೋಕ್ ರೈ
ಪುತ್ತೂರು: ಶಾಲೆಗೆ ಮಕ್ಕಳನ್ನು ಕಳುಹಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು
Read More