ಜಿಲ್ಲೆ

ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಭಾರೀ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ

Read More
ಕರಾವಳಿ

ಚೆಲ್ಯಡ್ಕ ಸೇತುವೆ ಮತ್ತೆ ಮುಳುಗಡೆ

ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದಲ್ಲಿ ಎರಡನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ. ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಇಂದು(ಜು.23) ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು,

Read More
ರಾಜಕೀಯರಾಜ್ಯ

ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ರಾಜ್ಯ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಸಾಕ್ಷಿ- ಬೊಮ್ಮಾಯಿ

ಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ನಡೆ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದು ಬಿಜೆಪಿ ಶಾಸಕ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Read More
ಕರಾವಳಿರಾಜ್ಯ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್’ರಿಂದ ಸಿ.ಎಂ ಸಿದ್ಧರಾಮಯ್ಯರಿಗೆ ಮನವಿ

ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿರುವ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್

Read More
ಕರಾವಳಿ

ಬಂಟ್ವಾಳ: ಮನೆಯ ಅಂಗಳಕ್ಕೆ ಪಲ್ಟಿಯಾದ ಲಾರಿ- ತಪ್ಪಿದ ಭಾರೀ ಅನಾಹುತ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮನೆಯ ಅಂಗಳಕ್ಕೆ ಬಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

Read More
ಕರಾವಳಿರಾಜಕೀಯ

ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣರಿಂದ ಸಚಿವ ಎಂ.ಬಿ. ಪಾಟೀಲ್ ಭೇಟಿ

ಪುತ್ತೂರು: ಕಾಂಗ್ರೆಸ್ ಮುಖಂಡ ಕೆ ವೇದನಾಥ ಸುವರ್ಣ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ರನ್ನು ಭೇಟಿಯಾಗಿ ಅಭಿನಂದನೆ

Read More
ಕ್ರೈಂರಾಷ್ಟ್ರೀಯ

ಮಣಿಪುರ: ಬೆತ್ತಲೆ ಮೆರವಣಿಗೆ ಪ್ರಕರಣ- ಇನ್ನೋರ್ವ ಆರೋಪಿ ಬಂಧನ

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ

Read More
ಕರಾವಳಿ

ಮಾಣಿ: ಕೊಡಾಜೆ ಬಳಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆ

ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಜು 22ರಂದು ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಬಳಿ ನಡೆದಿದೆ. ಮರ ವಿದ್ಯುತ್ ತಂತಿಗಳ

Read More
ರಾಜಕೀಯರಾಜ್ಯ

ಹಾಲಿನ ದರ ಏರಿಕೆಗೆ ಮಾಜಿ‌ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಮಾಜಿ‌ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು

Read More
ಕರಾವಳಿ

ಜು.23: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಪದಗ್ರಹಣ ಸಮಾರಂಭ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಜು.23ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. 317ಡಿ ಜಿಲ್ಲೆ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲರಾದ ಲ|ಕುಡ್ಪಿ ಅರವಿಂದ ಶೆಣೈ ಪಿಎಂಜೆಎಫ್ ಅವರು ಪದಗ್ರಹಣ ನಡೆಸಿಕೊಡಲಿದ್ದು ಮಾಜಿ ಪ್ರಾಂತೀಯ ಅಧ್ಯಕ್ಷ ಲ|ಹೇಮನಾಥ ಶೆಟ್ಟಿ ಕಾವು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಸಂಪನ್ಮೂಲ ವ್ಯಕ್ತಿ ಲ|ಇಕ್ಬಾಲ್ ಬಾಳಿಲರವರಿಂದ ಪ್ರೇರಣಾ ತರಬೇತಿ ಶಿಬಿರ ನಡೆಯಲಿದೆ.  ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮದ 5 ಶಾಲೆಗಳ 15 ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿದ ಸಾಧನೆಗಾಗಿ ವಿದ್ಯಾಕಿರಣ ಪ್ರಶಸ್ತಿ ನೀಡಲಾಗುವುದು ಎಂದು ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಅಧ್ಯಕ್ಷ ಲ| ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದ್ದಾರೆ.

Read More
error: Content is protected !!