ಜಿಲ್ಲೆ

ಚಿರತೆ ಹಿಡಿದು ಬೈಕಿನಲ್ಲಿ ಸಾಗಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾಹಸಿ ಯುವಕ..!

ಯುವಕನೋರ್ವ ಹೊಲದಲ್ಲಿದ್ದ ಚಿರತೆಯನ್ನು ತಾನೇ ಸೆರೆ ಹಿಡಿದು, ತನ್ನದೇ ಬೈಕಿನಲ್ಲಿ ಕಟ್ಟಿ ಸಾಗಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿರುವ ಅಪರೂಪದ ಮತ್ತು ವಿಚಿತ್ರ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು

Read More
ಕರಾವಳಿ

ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್: ಸಂಪ್ಯ ಮಸೀದಿ ಖಬರ್ ಸ್ಥಾನದಲ್ಲಿ ದಫನ ಕಾರ್ಯ

ಪುತ್ತೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜು.14ರಂದು ಸಂಪಾಜೆ ಸಮೀಪದ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋರರಿಂದಲೇ ಕೊಲೆಯಾದ ಸಂಪ್ಯದ ಉಸ್ಮಾನ್ ಅವರ ಮೃತದೇಹ ಜು.14ರಂದು ರಾತ್ರಿ 10.30ರ ಅಂದಾಜು ಸಂಪ್ಯ ಮಸೀದಿ ತಲುಪಿದ್ದು ಆ ಬಳಿಕ ಧಾರ್ಮಿಕ ವಿಧಿವಿಧಾನ ಬಳಿಕ ಮೃತದೇಹವನ್ನು ಸಂಪ್ಯ ಮಸೀದಿಗೊಳಪಟ್ಟ ಜಾಗದಲ್ಲಿ ದಫನ ಮಾಡಲಾಯಿತು.  ಈ ಸಂದರ್ಭದಲ್ಲಿ ಸಂಪ್ಯ ಜಮಾಅತರು ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು. ಉಸ್ಮಾನ್ ಅವರನ್ನು ಜಾಗದ ವಿಚಾರದಲ್ಲಿ ಸಹೋದರರಾದ ಸತ್ತಾರ್ ಮತ್ತು ರಫೀಕ್ ಅವರು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. 

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಮುಂದುವರಿದ ಕಚ್ಚಾಟ; ಕಡಬ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಗೊಂದಲ, ತಳ್ಳಾಟ

ಸುಳ್ಯದಲ್ಲಿ ಕಾಂಗ್ರೆಸ್ ಆಂತರಿಕ ಕಚ್ಚಾಟ ಮತ್ತೆ ಮುಂದುವರಿದಿದೆ. ವಿಧಾನಸಭಾ ಚುನಾವಣೆಯ ಮೊದಲು ಪ್ರಾರಂಭಗೊಂಡಿದ್ದ ಭಿನ್ನಮತ, ಆಂತರಿಕ ಕಲಹ ಈಗ ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಬಳಿಕ ವೂ

Read More
ಕರಾವಳಿಕ್ರೈಂ

ಸಂಪ್ಯ ನಿವಾಸಿ ಉಸ್ಮಾನ್ ಸುಳ್ಯದಲ್ಲಿ ಕೊಲೆ: ಬೆಚ್ಚಿ ಬೀಳಿಸಿದ ಸಹೋದರರ ಕೃತ್ಯ

ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸಹೋದರರಿಂದಲೇ ಅಣ್ಣ ಕೊಲೆಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ವರದಿಯಾಗಿದ್ದು ಮೃತ ವ್ಯಕ್ತಿಯನ್ನು ಸಂಪ್ಯ ನಿವಾಸಿ ಉಸ್ಮಾನ್

Read More
ಕರಾವಳಿಕ್ರೈಂ

ಸುಳ್ಯ: ಸಹೋದರರಿಂದ ಉಸ್ಮಾನ್ ಕಗ್ಗೊಲೆ

ಸುಳ್ಯ: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರ ನಡುವಿನ ಗಲಾಟೆ ನಡೆದು ಓರ್ವ ಕೊಲೆಯಾದ ಘಟನೆ ವರದಿಯಾಗಿದೆ. ಸಹೋದರರ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದು

Read More
ಕರಾವಳಿ

ಬಿಜೆಪಿಯವರು ಉಚಿತ ಬಸ್ಸಿನಲ್ಲಿ ಹೋಗುತ್ತಾರೆ, ಬಸ್ಸಿನಿಂದಿಳಿದು ಕಾಂಗ್ರೆಸ್ಸನ್ನು ದೂರುತ್ತಾರೆ: ರಮೇಶ್ ರೈ ಸಾಂತ್ಯ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ

Read More
ಆರೋಗ್ಯರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿದ್ದು, ಕಳೆದ 11 ದಿನಗಳಲ್ಲಿ 178 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ವರ್ಷ ಬಿಬಿಎಂಪಿ

Read More
ಕರಾವಳಿ

ವಿಟ್ಲ: ಮನೆಯ ಮೇಲೆ ಬಿದ್ದ ಪಿಕಪ್: ಮನೆಯೊಳಗೆ ಸಿಲುಕಿಕೊಂಡ ಮಹಿಳೆ

ವಿಟ್ಲ: ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ

Read More
ಕರಾವಳಿರಾಜ್ಯ

ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆ

ಸಿಎಂ ಸಿದ್ಧರಾಮಯ್ಯ ಅವರು 14ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದು ಸಿದ್ಧರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಶಕ್ತಿ ಯೋಜನೆಗೆ

Read More
ಕರಾವಳಿ

ಕೆಸರುಮಯವಾದ ಪಾಟ್ರಕೋಡಿ ರಸ್ತೆಯ ದುರಸ್ತಿಗೆ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಖಾದರ್ ಪಾಟ್ರಕೋಡಿ ಆಗ್ರಹ

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮ ಪಂಚಾಯತಿಗೆ ಒಳಪಟ್ಟ ಪಾಟ್ರಕೋಡಿಯ ಕೋಡಿ ಸಂಪರ್ಕ ರಸ್ತೆ ಹಲವಾರು ವರ್ಷಗಳಿಂದ ಹದಗೆಟ್ಟು ನಡೆಯಲಾಗದ ಈ ಸ್ಥಿತಿಯಲ್ಲಿದ್ದು ಇನ್ನಾದರೂ ಸಂಬಂಧಪಟ್ಟವರು ಗಮನಹರಿಸಿ ಈ

Read More
error: Content is protected !!