ಕರಾವಳಿರಾಷ್ಟ್ರೀಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ: ಜಿಲ್ಲಾಡಳಿತದಿಂದ ಸ್ವಾಗತ

ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜು. 13ರ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ

Read More
ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ತರಕಾರಿ ದಿನ ಆಚರಣೆ

ಸುಳ್ಯ: ತೆಕ್ಕಿಲ್ ಮಾದರಿ ಶಾಲೆಯಲ್ಲಿ ತರಕಾರಿಗಳ ದಿನವನ್ನು ಆಚರಣೆ ಮಾಡಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸಾಹ ಪಾಲ್ಗೊಂಡಿದ್ದರು. ಶಾಲೆಯ ಸಹ ಶಿಕ್ಷಕಿ ಸೌಮ್ಯರವರು ಮಕ್ಕಳಿಗ ತರಕಾರಿಗಳ ಮಹತ್ವವನ್ನು

Read More
ಕರಾವಳಿಕ್ರೈಂ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ – ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ

ಬೆಳ್ತಂಗಡಿ: ಹಿಂಸಾತ್ಮಕವಾಗಿ ಮತ್ತು ಅಕ್ರಮವಾಗಿ ದನ-ಕರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ

Read More
ಕ್ರೈಂರಾಷ್ಟ್ರೀಯ

ಬಿಹಾರ: ಪ್ರತಿಭಟನೆ ವೇಳೆ ಪೊಲೀಸ್ ಲಾಠಿ ಚಾರ್ಜ್: ಬಿಜೆಪಿ ಮುಖಂಡ ಬಲಿ

ಶಿಕ್ಷಕರ ನೇಮಕಾತಿ ನಿಯಮಾವಳಿ ವಿರೋಧಿಸಿ ಬಿಹಾರದ ಪಾಟ್ನಾದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಲಾಠಿಚಾರ್ಜ್‌ಗೆ ಬಿಜೆಪಿ ನಾಯಕರೊಬ್ಬರು ಮೃತಪಟ್ಟಿದ್ದಾರೆ. ಬಿಹಾರ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ

Read More
ಕರಾವಳಿ

ಈಶ್ವರಮಂಗಲದಲ್ಲಿ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರ ಸಂಘದ ಶಾಖೆ ಪ್ರಾರಂಭಿಸುವ ಕುರಿತು ಸಮಾಲೋಚನಾ ಸಭೆ

ಪುತ್ತೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಇದರ ಈಶ್ವರಮಂಗಲ ಶಾಖೆ ತೆರೆಯುವ ಕುರಿತು ಸಮಾಲೋಚನಾ ಸಭೆ ಈಶ್ವರಮಂಗಲ ಹಿರಾ ಟವರ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಸುಳ್ಯ ಇದರ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಮಾತನಾಡಿ ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘವು ಸುಳ್ಯದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ಸುಮಾರು 25 ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಸಂಸ್ಥೆಯು ಉತ್ತಮ ಅಭಿವೃದ್ಧಿಯನ್ನು ಹೊಂದಿದ್ದು ಸುಮಾರು ನಾಲ್ಕು ಸಾವಿರ ಮಂದಿ ಸದಸ್ಯರನ್ನು ಹೊಂದಿದೆ, ವಾರ್ಷಿಕವಾಗಿ ಸುಮಾರು ರೂ.55 ಕೋಟಿಗಿಂತಲೂ ಹೆಚ್ಚಿನ ವ್ಯವಹಾರ ಮಾಡಿದ್ದು ಉತ್ತಮ ವ್ಯವಹಾರಕ್ಕಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಕೂಡಾ ಲಭಿಸಿದೆ ಎಂದು ಅವರು ಹೇಳಿದರು. ಸುಳ್ಯ ಕೇಂದ್ರ ಕಚೇರಿಯನ್ನು ಹೊಂದಿರುವ ಸಂಘವು ಬೆಳ್ಳಾರೆಯಲ್ಲಿ ಶಾಖೆಯನ್ನು ಹೊಂದಿದೆ, ಇದೀಗ ಎರಡನೇ ಶಾಖೆಯನ್ನು ಈಶ್ವರಮಂಗಲದಲ್ಲಿ ತೆರೆಯಬೇಕೆಂಬ ಉದ್ದೇಶದಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿದೆ, ಇಲ್ಲಿ ನಮಗೆ ಉತ್ತಮ ಸ್ಪಂದನೆ ದೊರಕಿದ್ದು ಶೀಘ್ರದಲ್ಲೇ ಶಾಖೆಯನ್ನು ತೆರಯಲಿದ್ದೇವೆ, ಮುಂದಿನ ದಿನಗಳಲ್ಲಿ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಭಾಗಗಳಲ್ಲೂ ಈ ಸಹಕಾರಿ ಸಂಘದ ಶಾಖೆಗಳನ್ನು ತೆರೆಯುವ ಮೂಲಕ ಅಲ್ಪ ಸಂಖ್ಯಾತ ಸಮುದಾಯದ ಆರ್ಥಿಕ ಕಾರ್ಯಗಳಿಗೆ ಶಕ್ತಿ ತುಂಬುವ ಕಾರ್ಯವನ್ನು ಮಾಡಲಿದ್ದೇವೆ ಎಂದು ಮಹಮ್ಮದ್ ಇಕ್ಬಾಲ್ ಎಲಿಮಲೆ ಹೇಳಿದರು. ಸಂಘದ ನಿರ್ದೇಶಕ ಸಂಶುದ್ದೀನ್ ಎಸ್ ಅರಂಬೂರು ಮಾತನಾಡಿ ಸಂಘವು ಈಗಾಗಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ವಿಶ್ವಾಸಾರ್ಹ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆಗಳಲ್ಲಿ ಇದರ ಶಾಖೆಯನ್ನು ತೆರೆಯುವ ಮೂಲಕ ಸಂಘವನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಯೋಜನೆ ನಮ್ಮದಾಗಿದೆ ಎಂದು ಹೇಳಿದರು. ಕಾವು ಬುಶ್ರಾ ವಿದ್ಯಾ ಸಂಸ್ಥೆಯ ಸಂಚಾಲಕ ಬುಶ್ರಾ ಅಬ್ದುಲ್ ಅಝೀಝ್, ಹಿರಾ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ ಖಾದರ್ ಹಾಜಿ ಹಿರಾ, ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ನೆ.ಮುಡ್ನೂರು ಗ್ರಾ.ಪಂ ಮಾಜಿ ಸದಸ್ಯ ಖಾದರ್ ಕರ್ನೂರು ಮೊದಲಾದವರು ಮಾತನಾಡಿ ಈಶ್ವರಮಂಗಲದಲ್ಲಿ ಸಹಕಾರಿ ಸಂಘದ ಶಾಖೆ ತೆರೆಯುವುದಕ್ಕೆ ನಮ್ಮ ಬೆಂಬಲ ಮತ್ತು ಸಹಕಾರ ಇದೆ ಎಂದು ಹೇಳಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮುಹಿಯುದ್ದೀನ್ ಹಾಜಿ ಕೆ.ಎಂ ನಾವೂರು, ನಿರ್ದೇಶಕರಾದ ಹಸೈನಾರ್ ಎ.ಕೆ ಕಲ್ಲುಗುಂಡಿ, ಜಾರ್ಜ್ ಡಿಸೋಜಾ ಕನಿಕರಪಳ್ಳ, ಇಸ್ಮಾಯಿಲ್ ಕೆ.ಎಂ ಪಡ್ಪಿನಂಗಡಿ, ಆಮಿನಾ ಎಸ್ ಜಯನಗರ, ಜೂಲಿಯಾ ಕ್ರಾಸ್ತ ಬೀರಮಂಗಲ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಉಪಸ್ಥಿತರಿದ್ದರು.

Read More
ಕರಾವಳಿ

ಮರಕ್ಕೆ ಸಿಕ್ಕಿಹಾಕಿಕೊಂಡ ರಿಕ್ಷಾ

ವಿಟ್ಲ: ರಸ್ತೆಗೆ ವಾಲಿ ನಿಂತಿದ್ದ ಮರ ಆಟೋ ರಿಕ್ಷಾಕ್ಕೆ ಸಿಕ್ಕಿಹಾಕಿಕೊಂಡ ಘಟನೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥದ ಬೀದಿಯಲ್ಲಿ ನಡೆದಿದೆ. ಅಳಿಕೆ ನಿವಾಸಿಯ ಆಟೋ ರಿಕ್ಷಾ

Read More
ಕರಾವಳಿ

ಸಂಪ್ಯ: ಮೋರಿ ಕಾಮಗಾರಿಯಿಂದ ರಸ್ತೆಯಲ್ಲಿ ಅಪಾಯಕಾರಿ ಹೊಂಡ
ಶಾಸಕರಿಗೆ ದೂರು- ಹೊಂಡ ಮುಚ್ಚುವ ಕಾಮಗಾರಿ ಆರಂಭ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಡ

Read More
ಕರಾವಳಿರಾಜಕೀಯರಾಜ್ಯ

ಸರಕಾರಿ ಸ್ಥಳದಲ್ಲಿರುವ ಪೂಜಾಸ್ಥಳಗಳ ಸಕ್ರಮಕ್ಕೆ ವಿಶೇಷ ಕಾನೂನು ಜಾರಿಗೆ ಆಗ್ರಹ
ಹಿಂದುತ್ವದ ಮೇಲೆ ಅಧಿಕಾರ ಪಡೆದ ಬಿಜೆಪಿ ಮಾಡಿಲ್ಲ, ನಾವು ಮಾಡುತ್ತೇವೆ-ಶಾಸಕ ರೈ

ಪುತ್ತೂರು: ಸರಕಾರಿ ಜಾಗದಲ್ಲಿರುವ ಪೂಜಾ ಸ್ಥಳಗಳಾದ ದೇವಸ್ಥಾನ, ದೈವಸ್ಥಾನ, ಭಜನಾಮಂದಿರ, ಮಸೀದಿ ಮತ್ತು ಚರ್ಚುಗಳನ್ನು ಸಕ್ರಮ ಮಾಡುವ ಮೂಲಕ ಸರಕಾರ ಮತ್ತು ಪೂಜಾಸ್ಥಳದ ಹೆಸರಿನಲ್ಲಿ ಜಂಟಿ ಆರ್‌ಟಿಸಿ

Read More
ಜಿಲ್ಲೆ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ.

Read More
ರಾಜ್ಯ

ಖಿದ್ಮಾ ಫೌಂಡೇಶನ್ ವತಿಯಿಂದ ರಾಜ್ಯಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ, ಪ್ರಶಸ್ತಿ ಪ್ರದಾನ

ಖಿದ್ಮಾ ಫೌಂಡೇಶನ್ ನಿಂದ ಸಾಹಿತ್ಯ ಕಾರ್ಯಕ್ರಮಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಿರುವ ರಾಜ್ಯಮಟ್ಟದ ಖಿದ್ಮಾ ಕಾವ್ಯ ಮತ್ತು ಸಾಂಸ್ಕೃತಿಕ ಸಮಾರಂಭ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಭಾನುವಾರದಂದು

Read More
error: Content is protected !!