ಕರಾವಳಿ

ಕನ್ನಡದ ಜೊತೆಗೆ ಇಂಗ್ಲೀಷ್ ಭಾಷೆಯನ್ನೂ ಮಕ್ಕಳಿಗೆ ಕಲಿಸಿರಿ:
ಪೋಷಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಕನ್ನಡದ ಜೊತೆಗೆ ನಿಮ್ಮ ಮಕ್ಕಳಿಗೆ ಇಂಗ್ಲೀಷ್ ಭಾಷೆಯನ್ನು ಕಲಿಸಿಬೇಕು, ಮುಂದಿನ ದಿನಗಳಲ್ಲಿ ಇಂಗ್ಲೀಷ್ ಭಾಷೆ ಗೊತ್ತಿದ್ದರೇನೇ ಕೆಲಸ ಸಿಗಬಹುದು ಅಥವಾ ಏನಾದರೂ ಸಾಧನೆ ಮಾಡಲು ಸಾಧ್ಯ,

Read More
ಕ್ರೈಂರಾಜ್ಯ

ಗ್ಯಾಸ್ ಗೀಸರ್’ನ ವಿಷಾನಿಲ ಸೋರಿಕೆ: ಯುವಕ, ಯುವತಿ ಸಾವು

ಗ್ಯಾಸ್ ಗೀಸರ್ ನ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ಬೆಂಗಳೂರಿನ ಚಿಕ್ಕಜಾಲದಲ್ಲಿ ಘಟನೆ ನಡೆದಿದೆ. ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.

Read More
ಕರಾವಳಿ

ಪುತ್ತೂರು: ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

ಪುತ್ತೂರು ತಾಲೂಕಿನ ಮುಕ್ರಂಪಾಡಿ ಎಂಬಲ್ಲಿ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದು ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಬಾಲಕ ಸಹಿತ ಕೆಲವು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ

Read More
ರಾಜ್ಯ

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ವಿನಿಯೋಗಿಸುತ್ತಿದ್ದೇವೆ ಎಂಬುವುದು ಮುಖ್ಯ-ಸಿದ್ದರಾಮಯ್ಯ

ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ

Read More
ಕ್ರೀಡೆರಾಷ್ಟ್ರೀಯ

ಭಾರತ-ಆಸ್ಟ್ರೇಲಿಯ ವಿಶ್ವ ಟೆಸ್ಟ್ ಚಾಂಪಿಯನ್: ಸ್ಟೀವ್ ಸ್ಮಿತ್ ಅತ್ಯದ್ಭುತ ಕ್ಯಾಚ್ ಗೆ 2 ಬಾರಿ ಬಲಿಯಾದ ಕಿಂಗ್ ಕೊಹ್ಲಿ

ಲಂಡನ್ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್  ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕ್ರಮವಾಗಿ 14 ಹಾಗೂ 49 ರನ್ ಗಳಿಸಿ ಔಟಾಗಿದ್ದರು. ವಿಶೇಷ ಎಂದರೆ ವಿರಾಟ್ ಕೊಹ್ಲಿಯ

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ನಾಯಕರ ಉಚ್ಚಾಟನೆ ಪಕ್ಷಕ್ಕೆ ದುಬಾರಿಯಾಗಲಿದೆ-ಹೈದರಾಲಿ ಐವತ್ತೊಕ್ಲು

ಸುಳ್ಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ನೀಡದೆ ಆರಂಭದಿಂದಲೇ ಗೊಂದಲ ಸೃಷ್ಟಿಸಲಾಗಿದ್ದು ನಾಯಕರೆನಿಸಿಕೊಂಡವರು ಜವಾಬ್ದಾರಿ ಮೆರೆತಂತೆ ವರ್ತಿಸಿದ್ದಾರೆ. ಪ್ರಾಮಾಣಿಕವಾಗಿ ಪಕ್ಷದ ಕೆಲಸ ಮಾಡದೆ, ಕೆಲವು ಬೂತ್ ಗಳಲ್ಲಿ ಬಂದ

Read More
ಕರಾವಳಿರಾಜಕೀಯ

ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯ ‘ಶಕ್ತಿ ಯೋಜನೆ’ ಚಾಲನೆಗೆ ಸುಳ್ಯ ಶಾಸಕಿ ಗೈರು- ತಹಶೀಲ್ದಾರರಿಂದ ಕಾರ್ಯಕ್ರಮಕ್ಕೆ ಚಾಲನೆ

ರಾಜ್ಯ ಸರಕಾರದ ಮಹಿಳಾ ಶಕ್ತಿ ಯೋಜನೆ ಚಾಲನೆ ಸಮಾರಂಭಕ್ಕೆ ಸುಳ್ಯದ ಮಹಿಳಾ ಶಾಸಕಿ ಭಾಗೀರಥಿ ಮುರುಳ್ಯ ಗೈರು ಹಾಜರಾಗಿದ್ದರು. ಹಾಗಾಗಿ ತಹಶೀಲ್ದಾರ್ ಜಿ. ಮಂಜುನಾಥ್ ದೀಪ ಬೆಳಗಿಸಿ

Read More
ಕರಾವಳಿರಾಜಕೀಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಶಕ್ತಿ ಯೋಜನೆ ಉದ್ಘಾಟನಾ ಸಂಭ್ರಮಾಚರಣೆಯಲ್ಲಿ ನಾಯಕರ ನಡುವೆ ವಾಗ್ವಾದ

ಸುಳ್ಯ: ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಶಕ್ತಿ ಯೋಜನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಇಬ್ಬರು ನಾಯಕರ ನಡುವೆ ವಾಗ್ವಾದ ನಡೆದ ಘಟನೆ ವರದಿಯಾಗಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ

Read More
ಕರಾವಳಿ

ಮಂಗಳೂರು: ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ-ದಿನೇಶ್ ಗುಂಡೂರಾವ್

ಮಂಗಳೂರು: ಅಭಿವೃದ್ಧಿಗೆ ಪೂರಕವಾಗಿ ಕಾನೂನು ಸುವ್ಯವಸ್ಥೆ ಇರಬೇಕು. ಜಿಲ್ಲೆಯಲ್ಲಿ ಕೆಲವೊಮ್ಮೆ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ನಾನು ಗಮನಿಸಿದ್ದೇನೆ. ಮುಂದೆ ಯಾವತ್ತೂ ಇಂತಹ ಪರಿಸ್ಥಿತಿ ಬರಬರಬಾರದು. ಕಾನೂನು ಉಲ್ಲಂಘನೆ

Read More
ರಾಜ್ಯ

ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಇಂದು (ಜೂ.11) ಚಾಲನೆ ದೊರೆಯಲಿದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ

Read More
error: Content is protected !!