ಕರಾವಳಿ

ನರಿಮೊಗರು: ಹೃದಯಾಘಾತದಿಂದ ನಿಧನ ಹೊಂದಿದ ಸುರೇಶ್ ಮನೆಗೆ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ ಭೇಟಿ- ಧನ ಸಹಾಯ

ಪುತ್ತೂರು: ನರಿಮೊಗರು ಗ್ರಾಮದ ಧರ್ಮನಗರ ನಿವಾಸಿ ಬೆಂಗಳೂರು ಗ್ಲೋಬಲ್ ಲಿಪ್ಟ್ ಸರ್ವಿಸ್ ಕಂಪೆನಿಯಲ್ಲಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುರೇಶ್ (30 ವ) ಅವರು ಫೆ.19ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ

Read More
ಕರಾವಳಿ

ಫೆ.22, 23: ಕಾವು ಬದ್ರಿಯ್ಯ ಮಜ್ಲಿಸ್ ದಶವಾರ್ಷಿಕ ಸನದುದಾನ ಮಹಾ ಸಮ್ಮೇಳನ

ಪುತ್ತೂರು: ಬದ್ರಿಯ್ಯ ಎಜ್ಯುಕೇಶನ್ ಸೆಂಟರ್ ಕಾವು ಇದರ ದಶ ವಾರ್ಷಿಕ ಸನದುದಾನ ಮಹಾ ಸಮ್ಮೇಳನ, ಸಯ್ಯದ್ ಮುಹಮ್ಮದ್ ಹದ್ದಾದ್ ತಂಙಳ್‌ರವರ 4ನೇ ಆಂಡ್ ನೇರ್ಚೆ ಹಾಗೂ ಹಿಫ್ಲುಲ್

Read More
ಕರಾವಳಿ

ಸುಳ್ಯ ಪಂಜಿಗಾರು ಬಳಿ ಕೆರೆಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಪಂಜಿಗಾರಿನಲ್ಲಿ ಮಹಿಳೆಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಫೆ.20 ರಂದು ನಡೆದಿದೆ. ಪಂಜಿಗಾರು ದಿ.ಪ್ರಭಾಕರ ನಾಯಕ್ ಎಂಬವರ ಪತ್ನಿ ಶ್ರೀಮತಿ

Read More
ಜಿಲ್ಲೆ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕೆ.ಎಸ್.ಆರ್.ಟಿ.ಸಿ ಬಸ್- 40 ಮಂದಿಗೆ ಗಾಯ

ಕೊಡಗು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್ ಮಂಗಳವಾರ ವಿರಾಜಪೇಟೆ ತಾಲೂಕಿನ ಅಮ್ಮತಿ ಕಾವಾಡಿ ಕಂದಕಕ್ಕೆ ಉರುಳಿದೆ. ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಸುಮಾರು 40

Read More
ಕರಾವಳಿ

ಕಡಬ: ಮತ್ತೆ ದಾಳಿಗೆ ಮುಂದಾದ ಕಾಡಾನೆ, ಕೃಷಿಕ ಪಾರು

ಕಡಬ: ಸೋಮವಾರ ಬೆಳಿಗ್ಗೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮಂಗಳವಾರ ಮತ್ತೊಂದೆಡೆ ದಾಳಿ ಮಾಡಿದೆ. ಮಂಗಳವಾರ

Read More
ಕರಾವಳಿ

ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ: ನಾಗರಹೊಳೆ, ದುಬಾರೆಯಿಂದ ಆಗಮಿಸಿದ ಐದು ಸಾಕಾನೆಗಳು

ಕಡಬ: ಈಗಾಗಲೇ ಇಬ್ಬರನ್ನು ಬಲಿ ಪಡೆದು ಸ್ಥಳೀಯ ಜನರಲ್ಲಿ ಆತಂಕ ಸೃಷ್ಟಿಸಿರುವ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ

Read More
ಕರಾವಳಿ

ಹತ್ಯೆಗೀಡಾದ ಕಳಂಜದ ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿ ಮತ್ತು ಸುಳ್ಯ ತಾಲೂಕು ಜಮಾಅತ್ ಸಮಿತಿ ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ

ಕಳೆದ ಜುಲೈನಲ್ಲಿ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ ಅನೇಕ ದಾನಿಗಳು, ಸಂಘ ಟನೆಗಳು,ರಾಜಕೀಯ ನಾಯಕರುಗಳು ಭೇಟಿ ನೀಡಿ ಸಾಂತ್ವನ ಮತ್ತು ಸಹಾಯ ಹಸ್ತವನ್ನು

Read More
ಕರಾವಳಿ

ಕಡಬ: ಆನೆ ದಾಳಿಗೆ ಇಬ್ಬರು ಬಲಿಯಾದ ಪ್ರಕರಣ: ಸಾರ್ವಜನಿಕರ ಆಕ್ರೋಶ- ಸ್ಥಳಕ್ಕೆ ಡಿಸಿ ಭೇಟಿ

ಕಡಬ: ರೆಂಜಿಲಾಡಿ ಗ್ರಾಮದಲ್ಲಿ ಇಂದು ಮುಂಜಾನೆ ಆನೆ ದಾಳಿಯಿಂದ ಯುವತಿ ಹಾಗೂ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ವೀಕ್ಷಣೆ ನಡೆಸಿ, ಮೃತರ

Read More
ಕರಾವಳಿ

ಸುಳ್ಯ ಖಾಸಗಿ ಬಸ್ಸು ನಿಲ್ದಾಣ ಬಳಿಗೆ ಹೂವಿನ ಮಾರುಕಟ್ಟೆ ಸ್ಥಳಾಂತರ: ಹೂವಿನ ಮಾರುಕಟ್ಟೆ ಇದ್ದ ಸ್ಥಳದಲ್ಲಿ ಖಾಸಗಿ ವ್ಯಕ್ತಿಗಳಿಂದ ಕಾಮಗಾರಿ, ಆಕ್ಷೇಪ ವ್ಯಕ್ತಪಡಿಸಿದ ಎ ಎ ಪಿ ಮುಖಂಡ

ಸುಳ್ಯ ಖಾಸಗಿ ಬಸ್ಸು ನಿಲ್ದಾಣ ಬಳಿ ಹಿಂದುಸ್ತಾನ್ ಬಿಲ್ಡಿಂಗ್ ಮುಂಭಾಗದಲ್ಲಿದ್ದ ಹೂವಿನ ಮಾರುಕಟ್ಟೆಯನ್ನು ಬಸ್ಸು ನಿಲ್ದಾಣದ ಬಳಿ ಇರುವ ಕುರುಂಜಿ ವೆಂಕಟರಮಣ ಗೌಡರ ಪುತ್ಥಳಿಯ ಬಳಿಗೆ ಸ್ಥಳಾಂತರಿಸಲಾಗಿದೆ.

Read More
ಕರಾವಳಿ

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆಯ ಅಟ್ಟಹಾಸ: ಯುವತಿ ಸೇರಿ ಇಬ್ಬರು ಮೃತ್ಯು

ಕಡಬ: ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಮುಂಜಾನೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ

Read More
error: Content is protected !!