ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಕರೆ ನೀಡಿದ ಸಚಿವ ಅಶ್ವತ್ಥ ನಾರಾಯಣ
ಮಂಡ್ಯ: ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕರೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಂಡ್ಯ
Read More