ಕರಾವಳಿ

ಸರ್ವೆ: ಎಲಿಯದಲ್ಲಿ ರಬ್ಬರ್ ತೋಟಕ್ಕೆ ಬೆಂಕಿ, ಅಪಾರ ನಷ್ಟ

ಪುತ್ತೂರು: ರಬ್ಬರ್ ತೋಟಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ಫೆ.2 ರಂದು ಮಧ್ಯಾಹ್ನ ಸರ್ವೆ ಗ್ರಾಮದ ಎಲಿಯ ಅಜ್ಜಿಕಲ್ಲು ಎಂಬಲ್ಲಿ ವರದಿಯಾಗಿದೆ. ಅಬ್ದುಲ್ ಖಾದರ್

Read More
ಕ್ರೈಂಜಿಲ್ಲೆರಾಜ್ಯ

ಪ್ರೀತಿಸುವಂತೆ ಕಿರುಕುಳ: ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ

Read More
ಕರಾವಳಿ

ಪುತ್ತೂರು ಕಂಬಳದ ಬಗ್ಗೆ ಅಪಪ್ರಚಾರ ಮಾಡುವವರನ್ನು ಹತ್ತೂರಿನ ಒಡೆಯ ಮಹಾಲಿಂಗೇಶ್ವರನೇ ನೋಡಿಕೊಳ್ಳಲಿ- ಶಕುಂತಳಾ ಶೆಟ್ಟಿ

ಪುತ್ತೂರು: ಪುತ್ತೂರು ಕಂಬಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದ್ದು ಇಲ್ಲ ಸಲ್ಲದ ಆರೋಪಗಳನ್ನು ಯಾರೋ ಮಾಡುತ್ತಿದ್ದಾರೆ. ಅಂತವರನ್ನು ಹತ್ತೂರಿನ ಒಡೆಯ ಶ್ರೀ ಮಹಾಲಿಂಗಶ್ವರನೇ ನೋಡಿಕೊಳ್ಳುತ್ತಾನೆ ಎಂದು ಮಾಜಿ ಶಾಸಕಿ,

Read More
ಕರಾವಳಿಕ್ರೈಂ

ವಿವಾಹಿತ ಮಹಿಳೆಯೊಂದಿಗೆ ಕಾರಿನಲ್ಲಿ ಸುಳ್ಯ ಕಡೆಗೆ ತೆರಳುತ್ತಿದ್ದ ವಿಟ್ಲದ ಬಿಜೆಪಿ ಮುಖಂಡ..! ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದ ಮಹಿಳೆಯ ಪತಿ

ಸುಳ್ಯ: ವಿವಾಹಿತ ಮಹಿಳೆಯ ಜೊತೆ ವಿಟ್ಲದ ಬಿಜೆಪಿ ಮುಖಂಡ ತೆರಳುತ್ತಿದ್ದಾಗ ಮಹಿಳೆಯ ಪತಿ ಅವರಿಬ್ಬರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಸುಳ್ಯ ತಾಲೂಕಿನ

Read More
ರಾಜ್ಯರಾಷ್ಟ್ರೀಯ

ಬಜೆಟ್: ನರೇಗಾ ಯೋಜನೆಗೆ ಅನುದಾನ ಕಡಿತ..!

ಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ನೀಡುವ ಗ್ರಾ. ಪಂ ವ್ಯಾಪ್ತಿಯಲ್ಲಿ ವಿಶೇಷ ಅಭಿವೃದ್ಧಿಗೆ ಕಾರಣವಾಗಿರುವ ಮಹತ್ವದ ‘ನರೇಗಾ‘ ಯೋಜನೆಗೆ 2023–24ರ ಬಜೆಟ್‌ನಲ್ಲಿ ಅನುದಾನ ಕಡಿತವಾಗಿದೆ. ನರೇಗಾ ಯೋಜನೆಗೆ

Read More
ಜಿಲ್ಲೆ

ವಿರಾಜಪೇಟೆ: ವನ್ಯಜೀವಿ ವಲಯ ಮತ್ತು ಅರಣ್ಯ ವ್ಯಾಪ್ತಿ ಅಧಿಕಾರಿಗಳ ಕಾರ್ಯಾಚರಣೆ: ಮೀಸಲು ಅರಣ್ಯ ಪರಿಸರದಲ್ಲಿ ತ್ಯಾಜ್ಯ ಎಸೆಯುತ್ತಿದ್ದವರನ್ನು ವಾಹನ ಸಮೇತ ವಶಕ್ಕೆ ಪಡೆದ ಅಧಿಕಾರಿಗಳು

ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಮೀಸಲು ಅರಣ್ಯದೊಳಗೆ ತ್ಯಾಜ್ಯಗಳ ಕಟ್ಟುಗಳು ಎಲ್ಲೆಂದರಲ್ಲಿ ಕಂಡು ಬರುತ್ತಿತ್ತು. ಇತ್ತೀಚಿನ ಕೆಲವು ದಿನಗಳಿಂದ ಈ ತ್ಯಾಜ್ಯದ ಕಟ್ಟುಗಳು ಅಧಿಕವಾಗಲು ಪ್ರಾರಂಭಿಸಿದ್ದವು. ಇದನ್ನು

Read More
ಕರಾವಳಿಜಿಲ್ಲೆ

ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ಭಾಷಣ ಮಾಡಿದ ಶರಣ್ ಪಂಪ್ ವೆಲ್ ವಿರುದ್ಧ ಎಫ್ಐಆರ್ ದಾಖಲು

ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ’ ಎಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ

Read More
ಕರಾವಳಿ

ಸುಳ್ಯ :ರಸ್ತೆ ಡಾಮರೀಕರಣ ಕಾಮಗಾರಿ ಕಳಪೆ ಆರೋಪ, ಪ್ರತಿಭಟನೆಗಿಳಿದ ಸ್ಥಳೀಯರು:ಅಧಿಕಾರಿಗಳೊಂದಿಗೆ ಪರಿಶೀಲನೆಯ ಪಾದಯಾತ್ರೆ ಹೊರಟ ಪ್ರತಿಭಟನಾಕಾರರು

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ರಸ್ತೆ ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಡಾಂಬರೀಕರಣ ಕಳಪೆಯಾಗಿದೆ ಎಂದು

Read More
ಕರಾವಳಿಕ್ರೈಂಜಿಲ್ಲೆ

ಬೆಂಗಳೂರಿನಲ್ಲಿ ಕೊಲೆಯಾದ ಯುವಕನ ಮೃತದೇಹ ಚಾರ್ಮಾಡಿ ಘಾಟಿಯಲ್ಲಿ ಪತ್ತೆ

ಬೆಂಗಳೂರಿನಲ್ಲಿ ಯುವತಿಯನ್ನು ಪ್ರೀತಿಸಿದ ಯುವಕನನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ಕೊಲೆಯಾದ ಗೋವಿಂದರಾಜು ಎಂಬಾತನ ಮೃತ ದೇಹ ಚಾರ್ಮಾಡಿ ಘಾಟಿಯಲ್ಲಿ ಫೆ.1ರಂದು ಪತ್ತೆಯಾಗಿದೆ. ಗೋವಿಂದರಾಜು ಕುಟುಂಬದ ಹುಡುಗಿಯೊಬ್ಬಳನ್ನು ಪ್ರೀತಿಸಿದ್ದ

Read More
ಕರಾವಳಿ

ದ.ಕ ಎಸ್‌ಪಿ ಋಷಿಕೇಷ್ ಭಗವಾನ್ ಸೋನಾವಾಣೆ ವರ್ಗಾವಣೆ:ನೂತನ ಎಸ್.ಪಿ ಯಾಗಿ ಅಮತೆ ವಿಕ್ರಮ್

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಭಗವಾನ್ ಸೋನಾವಾಣೆ ಅವರಿಗೆ ವರ್ಗಾವಣೆಯಾಗಿದೆ. ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನುನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ

Read More
error: Content is protected !!