ಪುತ್ತೂರು: ಮೆಡಿಕಲ್ ಶಾಪ್ ನಲ್ಲಿ ಗ್ರಾಹಕನ ರಂಪಾಟ
ಪುತ್ತೂರು: ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ಗ್ರಾಹಕ ಮತ್ತು ಮೆಡಿಕಲ್ ಅಂಗಡಿ ಮಾಲಕರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಹಲವರು ಮಂದಿ ಜಮಾಯಿಸಿದ ಘಟನೆ ಸೋಮವಾರ
Read Moreಪುತ್ತೂರು: ಚಿಲ್ಲರೆ ಹಣ ಕೊಡುವ ವಿಚಾರದಲ್ಲಿ ಗ್ರಾಹಕ ಮತ್ತು ಮೆಡಿಕಲ್ ಅಂಗಡಿ ಮಾಲಕರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಹಲವರು ಮಂದಿ ಜಮಾಯಿಸಿದ ಘಟನೆ ಸೋಮವಾರ
Read Moreಮಂಗಳೂರು : ತುಳು ಚಿತ್ರರಂಗ, ರಂಗಭೂಮಿಯ ಪ್ರಖ್ಯಾತ ನಟ ಅರವಿಂದ ಬೋಳಾರ್ ಜ.30ರಂದು ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಂಪ್ ವೆಲ್ ಬಳಿ ಅವರು
Read Moreಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಂಚಡ್ಕ ಪರಿಸರದಲ್ಲಿ ಚಿರತೆ ದಾಳಿಯಿಂದ ದನವೊಂದು ಸಾವಿಗೀಡಾದ ಘಟನೆ ಜನವರಿ 29ರಂದು ವರದಿಯಾಗಿದೆ. ಕುಂಚಡ್ಕ ನಿವಾಸಿ ದೊಡ್ಡಯ್ಯ ಗೌಡ ರವರ ದನ
Read Moreಬೆಳ್ತಂಗಡಿ: ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿರುವ ಹಿನ್ನೆಲೆಯಲ್ಲಿ ಹೆದರಿ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19.ವ) ಮೃತ ವಿದ್ಯಾರ್ಥಿ. ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಕೆಲವು ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಸಾಧಿಸಿದ್ದು ಆ ನಂತರ ಹರ್ಷಿತ್ ಆತನೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಚಾಟಿಂಗ್ ಮಾಡಿಕೊಂಡಿದ್ದ ಎನ್ನಲಾಗಿದೆ. ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದೆ. ಅದನ್ನು ನಾನು ಸಾರ್ವಜನಿಕವಾಗಿ ವೈರಲ್ ಮಾಡುತ್ತೇನೆ. ವೈರಲ್ ಮಾಡಬಾರದು ಎಂದಾದರೆ ತನಗೆ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು. ಇದಕ್ಕೆ ಹರ್ಷಿತ್ ಕೆಲ ದಿನಗಳ ಸಮಯಾವಕಾಶ ನೀಡುವಂತೆ ಕೇಳಿದ್ದರು. ಆದರೆ ಸಮಯಾವಕಾಶದ ವರೆಗೂ ಹಣ ಹೊಂದಿಸಲು ಸಾಧ್ಯವಾಗದ ಹರ್ಷಿತ್ ತನ್ನ ಮಾನ ಹೋಗಬಹುದೆಂದು ಹೆದರಿ ಇಲಿ ಪಾಷಾನ ಸೇವಿಸಿದ್ದು ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.29ರಂದು ಅವರು ಕೊನೆಯುಸಿರೆಳೆದಿದ್ದಾರೆ.
Read Moreಪುತ್ತೂರು: ಹಿಂದೂ ಸ೦ಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆ೦ದು ಆಗ್ರಹಿಸಿ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಟ್ವಿಟ್ ಅಭಿಯಾನವನ್ನು ಜ.29ರಂದು ಆರಂಭಿಸಿದ್ದಾರೆ. ಟ್ವೀಟ್
Read Moreಸುಳ್ಯ ಮೇನಾಲ ಸಮೀಪ ಸ್ಥಳೀಯ ನಿವಾಸಿ ಅಬ್ದುಲ್ಲ (ಅಂದ) (51.ವ)ಎಂಬವರು ಜ.29ರಂದು ಸಂಜೆ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು
Read Moreಪುತ್ತೂರು: ಸೋಶಿಯಲ್ ಡೆಮಾಕ್ರೇಟಿಕ್ ಪಾರ್ಟಿ ಆಪ್ ಇಂಡಿಯಾ( SDPI) ಬನ್ನೂರು ವಾರ್ಡ್ ಸಮಿತಿಯ ವತಿಯಿಂದ ಬೂತ್ ಜೋಡೋ ಕಾರ್ಯಕ್ರಮ ಬನ್ನೂರು ವಾರ್ಡ್ ಸಮಿತಿಯ ಅಧ್ಯಕ್ಷ ಇಫಾಝ್ ಬನ್ನೂರುರವರ
Read Moreಜಾನುವಾರು ತಿವಿದು ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗುಂಡೂರಿ ಗ್ರಾಮದ ದರಿಕಂಡ ನಿವಾಸಿ ಸದಾನಂದ ಪೂಜಾರಿ ಅವರ ಪತ್ನಿ
Read Moreಪತ್ನಿಯೇ ತನ್ನ ಪತಿಯ ನಾಲಗೆಯನ್ನು ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಠಾಕುರ್ಗಂಜ್ ಎಂಬಲ್ಲಿ ವರದಿಯಾಗಿದೆ. ದಾಂಪತ್ಯ ಎಂದ ಮೇಲೆ ಜಗಳಗಳು ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಅದಕ್ಕೆ
Read Moreಪುತ್ತೂರು: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾ ದಳ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಭೆ ಜ.30ರಂದು ಪುತ್ತೂರು ಅಮರ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ
Read More