ಕ್ರಿಕೆಟಿಗ ರವೀಂದ್ರ ಜಡೇಜ ಪತ್ನಿ ರಿವಾಬಾ ಜಡೇಜಾಗೆ ಭರ್ಜರಿ ಗೆಲುವು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜಾಮ್‌ನಗರ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿರುವ ಕ್ರಿಕೆಟಿಗ ರವೀಂದ್ರ ಜಡೇಜ ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜ ಭರ್ಜರಿ ಗೆಲುವು ದಾಖಲಿಸಿದ್ದಾರೆ. ರಿವಾಬಾ
Read Moreಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜಾಮ್‌ನಗರ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿರುವ ಕ್ರಿಕೆಟಿಗ ರವೀಂದ್ರ ಜಡೇಜ ಅವರ ಪತ್ನಿ, ಬಿಜೆಪಿ ಅಭ್ಯರ್ಥಿ ರಿವಾಬಾ ಜಡೇಜ ಭರ್ಜರಿ ಗೆಲುವು ದಾಖಲಿಸಿದ್ದಾರೆ. ರಿವಾಬಾ
Read Moreಪುತ್ತೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಯಾವುದೇ ಹೇಳಿಕೆಯನ್ನು ನಾನು ನೀಡಿಲ್ಲ. ಡಿಕೆಶಿ ನಮ್ಮ ನಾಯಕರು ಮತ್ತು ನನ್ನ ಅತ್ಯಂತ ಆತ್ಮೀಯರಾಗಿದ್ದಾರೆ.ನಮ್ಮೊಳಗೆ ಸ್ನೇಹಾಚಾರವಿದೆ. ಚುನಾವಣೆಯ ಹೊಸ್ತಿಲಲ್ಲಿರುವ
Read Moreಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ಗೆ ಭರ್ಜರಿ ಗೆಲುವುಗುಜರಾತ್ ಸಿಎಂ ಭೂಪೇಂದ್ರ ಪಟೇಲ್ 50,000ಕ್ಕೂ ಹೆಚ್ಚು ಅಂತರದ ಗೆಲುವು ಸಾಧಿಸಿದ್ದಾರೆ. ಹಿಮಾಚಲ
Read Moreಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಸದ್ಯದ ಲೆಕ್ಕಾಚಾರ ಪ್ರಕಾರ ಗುಜರಾತ್‌ನಲ್ಲಿ ಬಿಜೆಪಿ 154, ಹಿಮಾಚಲದಲ್ಲಿ ಕಾಂಗ್ರೆಸ್ 37
Read Moreಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ ಗುಜರಾತ್‌ನ
Read Moreಪುತ್ತೂರು:ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕರೊಬ್ಬರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆಸಿಕೊಂಡಿರುವ ಘಟನೆ ಡಿ.7ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ
Read Moreಪುತ್ತೂರು:ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯದಲ್ಲಿ ನಡೆದಿದೆ. ರಸ್ತೆ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ಆರ್ಯಾಪು ಗ್ರಾಮದ ಖಜಾನೆಮೂಲೆ
Read Moreಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ವೇಲು ಬಳಿ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಡಿ.7ರಂದು ನಡೆದಿದ್ದು, ಅಪಘಾತದಿಂದ ಕಾರಿನಲ್ಲಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.
Read Moreನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ನಿವಾಸಿ ಅಬ್ದುಲ್ ರಹಿಮಾನ್ ರವರ ಪುತ್ರ ಮಾಯಿನ್ ಕುಂಞ ಎಂಬವರ ಮನೆಯಿಂದ ನಗದು ಕಳವುಗೈದ ಘಟನೆ ಡಿ.7ರಂದು ರಾತ್ರಿ ನಡೆದಿದೆ. ಮಾಯಿನ್
Read Moreಪುತ್ತೂರು: ಬಾಲಕಿಯೋರ್ವರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬನ್ನೊಂದರಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಶ್ವರಮಂಗಲದ ಅಬ್ದುಲ್ ಸತ್ತಾರ್
Read More