ಕರಾವಳಿಕ್ರೈಂ

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣ: ಹಲವೆಡೆ ಸೆಕ್ಷನ್ 144 ಜಾರಿ – ಮದ್ಯ ಮಾರಾಟ ನಿಷೇಧ

ಮಂಗಳೂರು: ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಡಿ.24ರ ರಾತ್ರಿ ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗುವ ವೇಳೆ ಬೈಕ್ನಲ್ಲಿ

Read More
ಕರಾವಳಿಕ್ರೈಂ

ಕೃಷ್ಣಾಪುರ ಜಲೀಲ್ ಹತ್ಯೆ: ಸರಕಾರದ ತಾರತಮ್ಯ ನೀತಿಯ ಪ್ರತಿಫಲನ: ಎಸ್.ವೈ.ಎಸ್

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಡಿದ್ದು ಯಾರು ಏನೇ ಮಾಡಿದರೂ ಕೇಳುವವರೇ‌ ಇಲ್ಲದಂತಾಗಿದೆ. ಅಕ್ರಮ ಅನ್ಯಾಯಗಳನ್ನು ಮಟ್ಟ ಹಾಕುವಲ್ಲಿ ಸರಕಾರಗಳು ತೋರುತ್ತಿರುವ ತಾರತಮ್ಯವೇ ಇಂತಹ

Read More
ಕರಾವಳಿಕ್ರೈಂ

ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು

ಸುರತ್ಕಲ್: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ

Read More
ಜಿಲ್ಲೆರಾಜ್ಯ

ಮದುವೆ ನಿಶ್ಚಯಗೊಂಡಿದ್ದ ಚಾಂದ್‌ ಸುಲ್ತಾನಾಳನ್ನು ಕೊಲೆ ಮಾಡಿ ವಿಷ ಸೇವಿಸಿದ್ದ ಯುವಕ ಸಾವು

ದಾವಣಗೆರೆ: ತಾನು ಮದುವೆಯಾಗಲು ಬಯಸಿದ ಯುವತಿ ಬೇರೆಯವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ್ದ ಯುವಕ ಸೈಯದ್‌ ಸಾದತ್‌ (29. ವ) ಮೃತಪಟ್ಟಿದ್ದಾರೆ. ಹರಿಹರದ ಇಮಾಮ್‌ ಮೊಹಲ್ಲಾದ

Read More
ಕರಾವಳಿಕ್ರೈಂ

ಬೆಳಂದೂರು: ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ ಆರೋಪ- ಆಸ್ಪತ್ರೆಗೆ ದಾಖಲು

ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದ ಬಗ್ಗೆ ವರದಿಯಾಗಿದೆ.

Read More
ಜಿಲ್ಲೆ

ಹಾವು ಕಚ್ಚಿ ಬಾಲಕ ಸಾವು

ಅಂಗನವಾಡಿ ಶಾಲೆಯ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ರೋಷನ್ (4.ವ) ಎಂದು ಗುರುತಿಸಲಾಗಿದ್ದು, ಅಂಗನವಾಡಿ

Read More
ರಾಷ್ಟ್ರೀಯ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಅಪಘಾತ- 8 ಮಂದಿ ದುರ್ಮರಣ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ

Read More
ಕರಾವಳಿ

25ನೇ ಬಾರಿ ರಕ್ತದಾನ ಮಾಡಿ ಮಾದರಿಯಾದ ತಿಂಗಳಾಡಿಯ ಚರಣ್ ರೈ

ಪುತ್ತೂರು: ತಿಂಗಳಾಡಿ ಮಠ ನಿವಾಸಿ ಚರಣ್ ರೈ ಅವರು 25ನೇ ಬಾರಿ ರಕ್ತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.  25ವರ್ಷ ಪ್ರಾಯದ ಚರಣ್ ರೈ ಅವರು ತನ್ನ 18ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಪ್ರಥಮವಾಗಿ ರಕ್ತದಾನ ಮಾಡಿದ್ದು ಆ ಬಳಿಕ ಕಾಲೇಜಿನಲ್ಲಿ ಕಲಿಯುತ್ತಿರುವ ಸಂದರ್ಭದಲ್ಲೂ ರಕ್ತದಾನ ಮಾಡುತ್ತಾ ಬಂದಿದ್ದಾರೆ. ೮ ಬಾರಿ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿರುವ ಇವರು ಪ್ರತೀ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುತ್ತಿದ್ದಾರೆ. ವಿಶ್ವ ರಕ್ತದಾನಿಗಳ ದಿನದಂದು ಇಂಡಿಯನ್ ರೆಡ್‌ಕ್ರಾಸ್ ದ.ಕ ವತಿಯಿಂದ ಇವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು. ಆನಂದ ರೈ ಮಠ ಹಾಗೂ ಚಂದ್ರಕಲಾರವರ ಪುತ್ರನಾಗಿರುವ ಚರಣ್ ರೈ ಅವರು ಪ್ರಸ್ತುತ ಪುತ್ತೂರು ದರ್ಬೆ ಉಷಾ ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದಾರೆ

Read More
ಜಿಲ್ಲೆರಾಜ್ಯ

ಮದುವೆ ನಿಶ್ಚಯವಾಗಿದ್ದ ಯುವತಿಯ ಬರ್ಭರ ಕೊಲೆ

ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಾವಣಗೆರೆ ಪಿ.ಜೆ. ಬಡಾವಣೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಿನೋಬನಗರದ ಮಹಮ್ಮದ್ ಮುಸ್ತಫಾ ಎಂಬವರ ಮಗಳು ಚಾಂದ್

Read More
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ- ಆರೋಪಿ ಬಂಧನ

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಟ್ವೀಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ ಬಂಧಿತ ಆರೋಪಿ.

Read More
error: Content is protected !!