ಕರಾವಳಿ

ಪುತ್ತೂರು: ಆರೋಗ್ಯದಲ್ಲಿ ದಿಢೀರ್ ಏರುಪೇರು: SSLC ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದಾಗಿ ಇಲ್ಲಿನ ಸಂತ ವಿಕ್ಟರ್ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ನ.12ರಂದು ನಡೆದಿದೆ. ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ ಹಿಮಾನಿ(16ವ.)ಮೃತಪಟ್ಟವರು.ಅವರಿಗೆ ನ.11ರಂದು

Read More
ಕರಾವಳಿ

ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಗೆ ಆಮಿರ್ ಬನ್ನೂರು ಆಯ್ಕೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಆಯೋಜಿಸಲಾಗಿದ್ದ ‘ಯಂಗ್ ಇಂಡಿಯಾ ಕೇ ಬೋಲ್’ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತನಾಗಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಗೆ

Read More
ಕರಾವಳಿರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆಯ ಮತ್ತೋರ್ವನ ಬಂಧನ

ಪುತ್ತೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ. ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ

Read More
Uncategorized

ಯೂಟ್ಯೂಬ್ ವಿಡಿಯೋ ನೋಡಿ ಜ್ಯೂಸ್ ಮಾಡಿ ಸೇವಿಸಿದ ವ್ಯಕ್ತಿ ಸಾವು..!

ಇಂದೋರ್: ತನ್ನ ಕೈಗೆ ಆಗಿದ್ದ ನೋವು ಗುಣಪಡಿಸಿಕೊಳ್ಳಲು ವ್ಯಕ್ತಿಯೊಬ್ಬ ಯೂಟ್ಯೂಬ್ನಲ್ಲಿ ಆಯುರ್ವೇದಿಕ ವಿಡಿಯೋ ನೋಡಿ ಜ್ಯೂಸ್ ಮಾಡಿಕೊಂಡು ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಈ ಆಘಾತಕಾರಿ ಘಟನೆ ಮಧ್ಯಪ್ರದೇಶದ

Read More
ರಾಜ್ಯ

ಪುತ್ತೂರು ಮೂಲದ ವೈದ್ಯರೊಬ್ಬರ ಮೃತದೇಹ ಅನುಮಾನಾಸ್ಪದವಾಗಿ ರೈಲ್ವೇ ಹಳಿಯ ಮೇಲೆ ಪತ್ತೆಯಾದ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ

ಕೆಲವು ದಿನಗಳ ಹಿಂದೆ ಕುಂದಾಪುರ ಬಳಿ ರೈಲ್ವೇ ಹಳಿಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪುತ್ತೂರು ಮೂಲದ ವೈದ್ಯರೊಬ್ಬರ ಸಾವಿನ ಕುರಿತು ಕೇಸು ದಾಖಲಿಸಿ ಉನ್ನತ ಮಟ್ಟದ

Read More
ಕರಾವಳಿ

ಬೆಳಂದೂರು ಪಲ್ಲತ್ತಾರು ಜಮಾಅತ್ ಜಿಸಿಸಿ ಗಲ್ಫ್ ಸಮಿತಿಅಧ್ಯಕ್ಷರಾಗಿ ರಫೀಕ್ ಮಕ್ಕಾ, ಕಾರ್ಯದರ್ಶಿಯಾಗಿ  ಮಜೀದ್ ರಿಯಾದ್

ಪುತ್ತೂರು: ಖಿದ್ಮತುಲ್ ಇಸ್ಲಾಂ ಗಲ್ಫ್ ಸಮಿತಿ, ಜಿಸಿಸಿ ಇದರ ವಾರ್ಷಿಕ ಮಹಾಸಭೆ ಅಶ್ರಫ್ ಬೆಳಂದೂರು (ಖತ್ತರ್)      ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಹನೀಫ್ ಹಿಮಮಿ ದಮ್ಮಾಮ್ ದುವಾ ಮಾಡಿದರು. ಅಬ್ದುಲ್ ಲತೀಫ್ ಮಿಸ್ಬಾಹಿ ಬೆಳಂದೂರು ಕಿರಾಅತ್ ಪಾರಾಯಣ ನಡೆಸಿದರು. ಅಶ್ರಫ್ ಅಮ್ಜದಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಅಶ್ರಫ್ ಖತ್ತಾರ್ ಅವರು ಸಮಿತಿ ಕಾರ್ಯಚಟುವಟಿಕೆಗಳ ಮತ್ತು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ನಂತರ ೨೦೨೨-೨೩ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಫೀಕ್ ಮಕ್ಕಾ, ಉಪಾಧ್ಯಕ್ಷರಾಗಿ ಯಾಕೂಬ್ ಅಬುಧಾಬಿ, ಪ್ರಧಾನ ಕಾರ್ಯದರ್ಶಿಯಾಗಿ ಮಜೀದ್ ರಿಯಾದ್, ಜೊತೆ ಕಾರ್ಯದರ್ಶಿಯಾಗಿ ಶಾದುಳಿ ಶಾರ್ಜಾ, ಕೋಶಾಧಿಕಾರಿಯಾಗಿ ಅಶ್ರಫ್ ಅಮ್ಜದಿ ಅಬುಧಾಬಿ ಅವರನ್ನು ಆಯ್ಕೆ ಮಾಡಲಾಯಿತು.  ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಯಾಕೂಬ್ ತಬುಕ್, ಅಶ್ರಫ್ ಖತ್ತಾರ್ ಮಿಸ್ಬಾಹಿ ಬೆಳಂದೂರು, ರಿಯಾದ್, ಹನೀಫ್ ಹಿಮಮಿ ದಮ್ಮಾಮ್, ಇಕ್ಬಾಲ್ ಬನಾರಿ ರಿಯಾದ್, ಯಾಸೀರ್ ದೇವಸ್ಯ ಅಬುಧಾಬಿ, ಹನೀಫ್ ಕಾನಾಜೆ ದುಬೈ, ರಫೀಕ್ ಪಾರೆ ದುಬೈ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಜೊತೆ ಕಾರ್ಯದರ್ಶಿ ಮಜೀದ್ ರಿಯಾದ್ ಸ್ವಾಗತಿಸಿದರು. ಗಲ್ಫ್ ಸಮಿತಿಯ ಜೊತೆ ಕಾರ್ಯದರ್ಶಿ ಶಾದುಳಿ ಎರಿಮಾರ್ ಶಾರ್ಜಾ ವಂದಿಸಿದರು.

Read More
ಕ್ರೈಂರಾಜ್ಯ

ಆನ್’ಲೈನ್ ವಂಚನೆಯ ಜಾಲಕ್ಕೆ ಸಿಲುಕಿದ ಉಪನ್ಯಾಸಕಿ: ಬಾವಿಗೆ ಹಾರಿ ಆತ್ಮಹತ್ಯೆ

ಬಸವಕಲ್ಯಾಣ ತಾಲ್ಲೂಕಿನ ಆರತಿ ಕನಾಟೆ (28. ವ)ಎಂಬುವರು ಆನ್‌ಲೈನ್‌ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ, ವಂಚನೆಗೆ ಒಳಗಾಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ

Read More
ರಾಷ್ಟ್ರೀಯ

ಸಾನಿಯಾ ಮಿರ್ಜಾ-ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು

ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ಅವರ ದಾಂಪತ್ಯ ಬದುಕಿನಲ್ಲಿ ಉಂಟಾಗಿರುವ ಬಿರುಕಿನ ಬಗ್ಗೆಕಳೆದ ಕೆಲವು ದಿನಗಳಿಂದ ಸಾಕಷ್ಟು ವದಂತಿಗಳು ಹರಿದಾಡುತ್ತಿದ್ದು

Read More
ಕರಾವಳಿರಾಷ್ಟ್ರೀಯ

ಕುವೈಟ್‌ಗೆ ಉದ್ಯೋಗಕ್ಕೆ ತೆರಳಿದ್ದ ಪುತ್ತೂರಿನ ಮಹಿಳೆಗೆ ಹಿಂಸೆ ದಲಿತ ಮುಖಂಡರೊಬ್ಬರಿಗೆ ಮೊಬೈಲ್‌ ವಾಯ್ಸ್ ಮೆಸೇಜ್

ಪುತ್ತೂರು:ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್ ಸೇವಾ ಸಮಿತಿ

Read More
ರಾಜ್ಯ

ಹಾಲಿನ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಬೆಂಗಳೂರಿನ ಮೂವರು ದುರ್ಮರಣ

ಬೆಂಗಳೂರು: ಹಾಲಿನ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವಣ್ಣನಗರದ ಅಶೋಕ್ ಬಾಬು(31), 28

Read More
error: Content is protected !!