ರಾಜ್ಯ

ಕಾರಿನ ಗ್ಲಾಸ್ ಒಡೆದು ಐದು ಲಕ್ಷ ರೂ. ಕಳ್ಳತನ:
ಕಾರು ಚಾಲಕರೇ ಹುಷಾರ್

ಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ

Read More
ಕ್ರೀಡೆ

‘ಕಿಂಗ್ ಕೊಹ್ಲಿ’ಗಿಂದು 34ನೇ ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು: ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಇಂದು (ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್‌

Read More
ಕರಾವಳಿ

ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿ ಗಂಭೀರ: ಕುಂಬ್ರದಲ್ಲಿ ನಡೆದ ಘಟನೆ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಬಸ್ಸಿನೊಳಗಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು.  ಇವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ಹತ್ತಿದ್ದರು. ಕುಂಬ್ರ ತಲುಪುತ್ತಿದ್ದಂತೆ ಬಸ್‌ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್‌ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More
ಕ್ರೈಂರಾಜ್ಯ

ಕೊಲೆ ಪ್ರಕರಣ: ಬಾಲಕನನ್ನು ಬಿಹಾರದಲ್ಲಿ ಬಂಧಿಸಿದ ಪೊಲೀಸರು

ಬೆಂಗಳೂರು: ಪರಿಚಿತನ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಬಾಲಕನನ್ನ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. 2022ರ ಅ.21ರಂದು ರಾತ್ರಿ ಕೆ ಎಸ್

Read More
ರಾಜಕೀಯರಾಜ್ಯರಾಷ್ಟ್ರೀಯ

ಮೋದಿಯವರನ್ನು ಹೊಗಳಿದ್ದಕ್ಕೆ ಇಮ್ರಾನ್‌ ಖಾನ್‌ ಮೇಲೆ ಗುಂಡಿನ ದಾಳಿ- ನಳಿನ್ ಕುಮಾರ್

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಕ್ಕೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೇಲೆ ಗುಂಡಿನ ದಾಳಿ ನಡಿದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

Read More
ಕ್ರೈಂರಾಜ್ಯ

ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು

Read More
ಕರಾವಳಿರಾಜ್ಯ

ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸಹಿತ ಮೂವರನ್ನು ವಶಕ್ಕೆ ಪಡೆದ ಎನ್.ಐ.ಎ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ. ಇಂದು ಮತ್ತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಎಸ್ ಡಿ ಪಿ

Read More
ರಾಷ್ಟ್ರೀಯ

ಶಿವಸೇನೆ ನಾಯಕನನ್ನು ಗುಂಡಿಕ್ಕಿ ಹತ್ಯೆ

ಪಂಜಾಬ್‌: ಶಿವಸೇನೆ ನಾಯಕರೊಬ್ಬರನ್ನು ದುಷ್ಕರ್ಮಿಯೋರ್ವ ಹಾಡು ಹಗಲೇ ಗುಂಡಿಕ್ಕಿ ಕೊಂದ ಘಟನೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಶಿವಸೇನೆಯ ನಾಯಕ ಸುಧಿರ್‌ ಸೂರಿ ಎಂದು ತಿಳಿದು ಬಂದಿದೆ. ಸುಧೀರ್‌ ಸೂರಿಯವರು

Read More
ರಾಜ್ಯ

ಕ್ರೇನ್ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು

ಮಹದೇವಪುರ: ಇಲ್ಲಿನ ಕನ್ನಮಂಗಲ ಗೇಟ್ ಬಳಿ ಕ್ರೇನ್ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 19 ವರ್ಷದ ಬಿಕಾಂ ವಿದ್ಯಾರ್ಥಿನಿ ನೂರ್ ಫಿಜಾ

Read More
Uncategorized

ಕಾರಿಗೆ ಒರಗಿ ನಿಂತಿದ್ದ ಬಾಲಕನ ಎದೆಗೆ ಝಾಡಿಸಿ ಒದ್ದ ವ್ಯಕ್ತಿ

ತಲಶ್ಶೇರಿ: ತನ್ನ ಕಾರಿಗೆ ಒರಗಿ ನಿಂತಿದ್ದ ಆರು ವರ್ಷದ ಬಾಲಕನ ಎದೆಗೆ ಝಾಡಿಸಿ ಒದ್ದ ಕಣ್ಣೂರಿನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈ ಘಟನೆ ಕೇರಳದ ತಲಶ್ಶೇರಿಯಲ್ಲಿ ಗುರುವಾರ ರಾತ್ರಿ

Read More
error: Content is protected !!