ಭಯೋತ್ಪಾದನೆಗೆ ಧರ್ಮದ ಜೊತೆ ಸಂಬಂಧ ಕಲ್ಪಿಸಬಾರದು-ಅಮಿತ್ ಶಾ
ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದು ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇದೇವೇಳೆ, ಭಯೋತ್ಪಾದನೆಗೆ ಯಾವುದೇ ಧರ್ಮ, ರಾಷ್ಟ್ರೀಯತೆ
Read Moreನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದು ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇದೇವೇಳೆ, ಭಯೋತ್ಪಾದನೆಗೆ ಯಾವುದೇ ಧರ್ಮ, ರಾಷ್ಟ್ರೀಯತೆ
Read Moreಮಂಗಳೂರು: ಮುಡಿಪು ಸಮೀಪ ಗಾಂಜಾ ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ
Read Moreಮಧ್ಯಪ್ರದೇಶದ ಇಂದೋರ್ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.ಇಂದೋರ್ನ
Read Moreಪುತ್ತೂರು: ಕುಂಬ್ರ ವರ್ತಕರ ಸಂಘದ ಪದ ಸ್ವೀಕಾರ ಸಮಾರಂಭ ನ.22ರಂದು ನಡೆಯಲಿದ್ದು ಅದರ ಆಮಂತ್ರ ಪತ್ರವನ್ನು ಕುಂಬ್ರ ನಿಶ್ಮಿತಾ ಕಾಂಪ್ಲೆಕ್ಸ್ನಲ್ಲಿ ಬಿಡುಗಡೆಗೊಳಿಸಲಾಯಿತು. ಕುಂಬ್ರ ವರ್ತಕರ ಸಂಘದ ನಿಯೋಜಿತ ಅಧ್ಯಕ್ಷ ರಫೀಕ್ ಅಲ್ರಾಯಾ, ನಿಯೋಜಿತ ಪ್ರ.ಕಾರ್ಯದರ್ಶಿ ಭವ್ಯಾ ರೈ, ನಿಯೋಜಿತ ಉಪಾಧ್ಯಕ್ಷ ಉದಯ ಆಚಾರ್ಯ, ಜೊತೆ ಕಾರ್ಯದರ್ಶಿ ಚರಿತ್ ಕುಮಾರ್, ಸಮಿತಿ ಸದಸ್ಯರುಗಳಾದ ಮೆಲ್ವಿನ್ ಮೊಂತೆರೋ, ಜಯರಾಮ ಆಚಾರ್ಯ, ಪುರಂದರ ರೈ ನಿಶ್ಮಿತಾ, ರಮೇಶ್ ಆಳ್ವ ಕಲ್ಲಡ್ಕ, ಪದ್ಮನಾಭ ಆಚಾರ್ಯ, ಮಹಮ್ಮದ್ ಅಲಿ, ಶೃತಿ ಚಂದ್ರ ಹಾಗೂ ಇಸ್ಮಾಯಿಲ್ ತಿಂಗಳಾಡಿ ಉಪಸ್ಥಿತರಿದ್ದರು.
Read Moreಪುತ್ತೂರು: ಜೆಸಿ ಖಲಂದರ್ ಶಾಫಿ ಎರಬೈಲ್ ಅವರು ಜೆಸಿಐ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ. ಜೇಸಿಐ ಭಾರತದ ವಲಯ 15ರ ವಾರ್ಷಿಕ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೇಸಿಐ ಸೆನೆಡರ್ ರೊಯನ್ ಉದಯ ಕ್ರಾಸ್ತರಿಂದ ವಲಯ ತರಬೇತಿ ತೆರ್ಗಡೆ ಪ್ರಮಾಣ ಪತ್ರವನ್ನು ಪಡೆದುಕೊಂಡರು. ಖಲಂದರ್ ಶಾಫಿಯವರು ಪುತ್ತೂರು ಜೂನಿಯರ್ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಜೂನಿಯರ್ ಜೇಸಿ ವಿಭಾಗದ ಔಟ್ಸ್ಟ್ಯಾಂಡಿಂಗ್ ಜೂನಿಯರ್ ಜೆಸಿ ಸ್ಪೀಕರ್ ಅವಾರ್ಡ್, ಜೂನಿಯರ್ ಜೆಸಿ ರಾಷ್ಟಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ರಾಷ್ಟಮಟ್ಟದ ಜೂನಿಯರ್ ಜೇಸಿ ತ್ರಿಸ್ಟಾರ್ ಮನ್ನಣೆ, ಜೆಸಿಐ ಸ್ಪೀಚ್ ಕ್ರಾಫ್ಟ್ ಬೆಸ್ಟ್ ಔಟ್ಸ್ಟ್ಯಾಂಡಿಂಗ್ ಪಾರ್ಟಿಸಿಪೇಟ್ ಅವಾರ್ಡ್ಗಳನ್ನು ಪಡೆದುಕೊಂಡಿದ್ದಾರೆ. ಪದವಿ ವಿದ್ಯಾಭ್ಯಾಸವನ್ನು ಪುತ್ತೂರು ಸಂತ ಪಿಲೋಮಿನಾ ಕಾಲೇಜಿನಲ್ಲಿ ಹಾಗೂ ಸ್ನಾತಕೋತ್ತರ ಪದವಿ (HR) ಉಜಿರೆ SDM ಕಾಲೇಜಿನಲ್ಲಿ ಪೂರೈಸಿದ್ದಾರೆ. ಎಸ್ಡಿಎಂ ಕಾಲೇಜು ವಿದ್ಯಾರ್ಥಿ ಮಾನವ ಸಂಪನ್ಮೂಲ ವಿಭಾಗದ ಸ್ಥಾಪಕಾಧ್ಯಕ್ಷರೂ ಆಗಿರುವ ಖಲಂದರ್ ಶಾಫಿಯವರು ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿವರ್ಹಿಸುತ್ತಿದ್ದಾರೆ.
Read Moreಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಮತ್ತೆ ನಿರಾಕರಿಸಿದ್ದನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಯುವತಿಯನ್ನು ಬೆದರಿಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಳೂರು ಕೋಣಾಜೆ ಕಡಂಬಾರ
Read Moreಮೊಬೈಲ್ ಬಂದ ಬಳಿಕ ಜರಿಗೆ ಎಲ್ಲವೂ ಹತ್ತಿರವಾಗಿದೆ. ಇತ್ತೀಚಿನ ವರ್ಷಗಳಿಂದ ಸಾಮಾಜಿಕ ಜಾಲತಾಣ ಬಲಿಷ್ಠವಾಗಿದೆ. ಯಾವುದೇ ಸುದ್ದಿಗಳು ಜಾಲತಾಣದಲ್ಲಿ ಬಂದರೂ ಜನ ಅದನ್ನು ಅಷ್ಟು ಬೇಗನೆ ನಂಬುತ್ತಿಲ್ಲ
Read Moreಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ
Read Moreಮಂಜೇಶ್ವರ: ಮದರಸದ ವಿದ್ಯಾರ್ಥಿನಿಯನ್ನು ಎತ್ತಿ ಯುವಕನೋರ್ವ ರಸ್ತೆಗೆ ಎಸೆಯುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಕಂಡು ಬಂದ ವಿದ್ಯಾರ್ಥಿನಿಯನ್ನು ಫಾತಿಮಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿಗೆ ಗಾಯವಾಗಿದ್ದು,
Read Moreಪುತ್ತೂರು: ದ್ವಿಚಕ್ರ ವಾಹನದ ಹಿಂಬದಿಯ ಟಯರ್ ಸ್ಪೋಟಗೊಂಡು ದಂಪತಿ ಮತ್ತು ಮಗು ಗಾಯಗೊಂಡಿರುವ ಘಟನೆ ತಿಂಗಳಾಡಿ ಸಮೀಪದ ತ್ಯಾಗರಾಜನಗರದಲ್ಲಿ ನ.17ರಂದು ಸಂಜೆ ನಡೆದಿದೆ. ಕುಂಬ್ರದಿಂದ ತಿಂಗಳಾಡಿ ಕಡೆಗೆ ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಸ್ಕೂಟರ್ ತ್ಯಾಗರಾಜನಗರ ತಲುಪುತ್ತಿದ್ದಂತೆ ಹಿಂಬದಿ ಟಯರ್ ಸ್ಪೋಟಗೊಂಡಿದ್ದು ಸ್ಕೂಟರಿನಲ್ಲಿದ್ದ ಮೂವರೂ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳಿಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ
Read More