ಸುಳ್ಯ: ಹತ್ತು ದಿನದ ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ
ಸುಳ್ಯ:ಪಂಜ ಸಮೀಪದ ಕೂತ್ಕುಂಜ ಗ್ರಾಮದಬಸ್ತಿಕಾಡು ಎಂಬಲ್ಲಿ ಹೆತ್ತ ತಾಯಿಯೇ ತನ್ನ ಕರುಳಿನ ಕುಡಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದು ಕೊಂದು ಹಾಕಿದ ಹೃದಯ ವಿದ್ರಾಯಕ ಘಟನೆ
Read Moreಸುಳ್ಯ:ಪಂಜ ಸಮೀಪದ ಕೂತ್ಕುಂಜ ಗ್ರಾಮದಬಸ್ತಿಕಾಡು ಎಂಬಲ್ಲಿ ಹೆತ್ತ ತಾಯಿಯೇ ತನ್ನ ಕರುಳಿನ ಕುಡಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದು ಕೊಂದು ಹಾಕಿದ ಹೃದಯ ವಿದ್ರಾಯಕ ಘಟನೆ
Read Moreಇಂದೋರ್: ಸ್ನೇಹಿತನಿಗಾಗಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನದೇ ವಯಸ್ಸಿನ ಇನ್ನಿಬ್ಬರು ಆತ್ಮೀಯ ಸ್ನೇಹಿತೆಯರ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯ ಪ್ರದೇಶದ ಇಂದೋರ್ ಜಿಲ್ಲೆಯಲ್ಲಿ
Read Moreಬಂಟ್ವಾಳ: ಸೂರಿಕುಮೇರಿನಲ್ಲಿ ಅ.28ರಂದು ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಾಣೆಮಂಗಳೂರು ಸಮೀಪದ ನರಿಕೊಂಬು ಗ್ರಾಮದ ಉಪ್ಪುಗುಡ್ಡೆ ನಿವಾಸಿ, ಜವುಳಿ ವ್ಯಾಪಾರಸ್ಥ ಅಬ್ದುಲ್ ಖಾದರ್ ಅವರು
Read Moreವಿಟ್ಲ: ದೇರಳಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಶಿಕ್ಷಕರಾದ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
Read Moreಮಡಿಕೇರಿ: ಹೊಳೆಗೆ ಹಾರಿ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮಡಿಕೇರಿಯ ಆಝಾದ್ ನಗರದ ನಿವಾಸಿ ಸೈಫುದ್ದೀನ್ (30) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಎಂದು ತಿಳಿದು
Read Moreಪುತ್ತೂರು: ಕಾಮಧೇನು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಿಕ್ಷಾ ಚಾಲಕ, ಮಾಲಕರಿಗೆ ರಸ ಪ್ರಶ್ನೆ ಹಾಗೂ ಸ್ಥಳದಲ್ಲೇ ಬಹುಮಾನ ವಿತರಣೆ ಮತ್ತು ಹಿರಿಯ ಸಾಧಕರಿಗೆ
Read Moreಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್‌ನಲ್ಲಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸೀಮಿತ ಅವಧಿಯ ಆಫರ್ ಘೋಷಿಸಲಾಗಿದೆ. ವಾಷಿಂಗ್ ಮೆಷಿನ್, ಎ.ಸಿ, ರೆಫ್ರಿಜರೇಟರ್, ಟಿ.ವಿ, ಕೂಲರ್, ಫ್ಯಾನ್ ಮತ್ತಿತರ ಎಲೆಕ್ಟ್ರೋನಿಕ್ಸ್ ಐಟಂಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಗಿಫ್ಟ್ ನೀಡಲಾಗುತ್ತದೆ. ಮಿಕ್ಸರ್ ಗ್ರೈಂಡರ್, ಕುಕ್ಕರ್ ಮೊದಲಾವುಗಳ ಮೇಲೆ 30% ಡಿಸ್ಕೌಂಟ್ ಆಫರ್ ಪ್ರಕಟಿಸಲಾಗಿದೆ. ವಿವಿಧ ಬಗೆಯ ಸ್ಟೀಲ್ ಪಾತ್ರೆಗಳು ಲಭ್ಯವಿದ್ದು ರೂ.5000/-ಕ್ಕಿಂತ ಮೇಲ್ಪಟ್ಟ ಖರೀದಿಗೆ ಉಚಿತ ಗಿಫ್ಟ್ ನೀಡಲಾಗುತ್ತದೆ. ಈ ಎಲ್ಲಾ ಆಫರ್ ನವೆಂಬರ್ 5ರ ವರೆಗೆ ಮಾತ್ರ ಇರಲಿದೆ. ಎಲ್ಲ ವಿಧದ ಎಲೆಕ್ಟ್ರೋನಿಕ್ಸ್ ಹಾಗೂ ಫರ್ನಿಚರ‍್ಸ್ ಐಟಂಗಳು ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರಿಗೆ ಸುಲಭ ಕಂತುಗಳಲ್ಲಿ ಖರೀದಿಸುವ ಅವಕಾಶವನ್ನೂ ಸಂಸ್ಥೆ ಒದಗಿಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಮೊ 8971301786, 8971461786, 9008341786 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಕೋ ಮಳಿಗೆಯ ಮಾಲಕರು ತಿಳಿಸಿದ್ದಾರೆ.
Read Moreಪುತ್ತೂರು: ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬವರು ವೀಣಾ ಪಿ ಭಟ್‌ರವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಮೆಂಟ್ ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಮೆಂಟ್‌ನ್ನು ಅಳಿಸಿ ಹಾಕಿಸಿದ್ದಾರೆ. ಬಳಿಕ ಆರೋಪಿ ಮತ್ತು ದೂರುದಾರ ವೀಣಾ ಪಿ ಭಟ್‌ರವರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು ಆರೋಪಿ ಕ್ಷಮೆ ಕೇಳಿದ ಬಳಿಕ ಪ್ರಕಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ವೀಣಾ ಪಿ ಭಟ್ ತಿಳಿಸಿದ್ದಾರೆ.
Read Moreಪುತ್ತೂರು: ಒಳಮೊಗ್ರು ಗ್ರಾಮದ ನಾಣಿಲತ್ತಡ್ಕ ನಿವಾಸಿ ಕುಂಬ್ರದಲ್ಲಿ ರಿಕ್ಷಾ ಚಾಲಕರಾಗಿದ್ದ ಐತ್ತಪ್ಪ ಯಾನೆ ಅಣ್ಣು ಪೂಜಾರಿ(54.ವ)ಯವರು ಅ.29 ರಂದು ನಿಧನರಾಗಿದ್ದು ಮೃತರ ಅಂಗಾಂಗ ದಾನ ಮಾಡುವ ಮೂಲಕ
Read Moreಪುತ್ತೂರು: ದರ್ಬೆ ಸರ್ಕಲ್ ಬಳಿ ಕಾರ್ಯಾಚರಿಸುತ್ತಿರುವ ಯುನೈಟೆಡ್ ಹೋಂ ಡೆಕೋರ್ ಗೃಹೋಪಯೋಗಿ ವಸ್ತುಗಳ ಮಳಿಗೆಯು ೪ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನೆಲೆಯಲ್ಲಿ ‘ಮೆಗಾ ಸ್ಟಾಕ್ ಕ್ರಿಯರೆನ್ಸ್ ಸೇಲ್’ 50% ಡಿಸ್ಕೌಂಟ್ ಆಫರ್ ಅ.15ರಂದು ಪ್ರಾರಂಭಗೊಂಡಿದ್ದು ನ.5ರ ವರೆಗೆ ಮಾತ್ರ ಈ ಆಫರ್ ಲಭ್ಯವಿದೆ. ಗೃಹೋಪಯೋಗಿ ವಸ್ತುಗಳಾದ ಸೋಫಾ ಸೆಟ್, ಕಪಾಟು, ಡೈನಿಂಗ್ ಟೇಬಲ್, ಟೀ ಟೇಬಲ್, ವಾಲ್ ಕ್ಲಾಕ್, ಆಫೀಸ್ ಚೆಯರ್, ಆಫೀಸ್ ಟೇಬಲ್, ಡೆಕ್ಕನ್ ಚೆಯರ್, ಬೆಡ್ ಹಾಗೂ ಇನ್ನಿತರ ನವನವೀನ ಮಾದರಿಯ ಆಧುನಿಕ ಶಯಲಿಯ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ನಾನಾ ತರದ ಆಧುನಿಕ ಶೈಲಿಯ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ. ಗೃಹೋಪಯೋಗಿ ಐಟಂಗಳನ್ನು ಇಎಂಐ ಮೂಲಕ ಸುಲಭ ಕಂತುಗಳಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು ಗ್ರಾಹಕರು ತಮ್ಮ ಮನದಿಚ್ಚೆಯ ಐಟಂಗಳನ್ನು ಸಲುಭವಾಗಿ ಕನಿಷ್ಠ ಮೊತ್ತ ಪಾವತಿಸಿ ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ:8971658065 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಯುನೈಟೆಡ್ ಹೋಂ ಡೆಕೋರ್‌ನ ಮಾಲಕರು ತಿಳಿಸಿದ್ದಾರೆ
Read More