ಸೂರ್ಯಗ್ರಹಣ ಹಿನ್ನಲೆ: ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನದಲ್ಲಿ ದರ್ಶನಕ್ಕೆ ನಿರ್ಬಂಧ
ಸುಬ್ರಹ್ಮಣ್ಯ: ಈ ವರ್ಷದ ಕೊನೆಯ ಗ್ರಹಣವಾದ ಸೂರ್ಯಗ್ರಹಣ ಅ.25ರಂದು ಇರುವುದರಿಂದ ದ.ಕನ್ನಡದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಅನ್ನದಾನ ಸೇರಿದಂತೆ ಯಾವುದೇ ಸೇವೆಗಳು ಜರಗುವುದಿಲ್ಲ
Read More