ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಾಲಕಿ
ಉಪ್ಪಿನಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಮೃತ ಬಾಲಕಿ.
Read More