ಹೇಮನಾಥ ಶೆಟ್ಟಿ ಹೆಗಲಿಗೆ ಕೈ ಇಟ್ಟು ಮಾತನಾಡಿಸಿದ ಡಿಕೆಶಿ..!!
ಪುತ್ತೂರು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮದ ಮಧ್ಯೆ
Read Moreಪುತ್ತೂರು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮದ ಮಧ್ಯೆ
Read Moreಬೆಳಗಾವಿ: ‘ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಪಿಎಫ್ ಐ,
Read Moreಹೊಸದಿಲ್ಲಿ: ದೇಶಾದ್ಯಂತ ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. PFI ಜತೆ
Read Moreಪುತ್ತೂರು: ‘ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕರಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಸೆ.25ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರು ಸದಾಶಿವ ನಗರದಲ್ಲಿರುವ
Read Moreಬೆಂಗಳೂರು: ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಸೆ.24ರಂದು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ
Read Moreಪುತ್ತೂರು: ತ್ವೈಬ ಎಜುಕೇಶನ್ ಸೆಂಟರ್‌ನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಇಲಲ್ ಮದೀನ ಸ್ಕ್ವಯರ್ ಮೀಲಾದ್ ಕಾರ್ಯಕ್ರಮ ಈ ವರ್ಷವೂ ನಡೆಸುವುದಕ್ಕಾಗಿ ಸ್ವಾಗತ ಸಮಿತಿ ರಚಿಸಲಾಯಿತು. ಮೀಲಾದ್
Read Moreಚಿತ್ರದುರ್ಗ: ರೈತ ವಿರೋಧಿ ಕಾಯ್ದೆಗಳಿಗೆ ತಿದ್ದುಪಡಿ ತರುವುದರ ಮೂಲಕ ರೈತರಿಗೆ ಸಾಲ ತೀರಿಸುವ ಅವಕಾಶ ಮಾಡಿಕೊಟ್ಟು, ಮನೆ, ಆಸ್ತಿ ಜಪ್ತಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ
Read Moreಪುತ್ತೂರು: ಭಾರೀ ಮಳೆಯಿಂದಾಗಿ ಹಾನಿಗೀಡಾದ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾ.ಪಂ ವ್ಯಾಪ್ತಿಯ ಮನೆಗೆ ರೂ.50 ಸಾವಿರ ಮೊತ್ತವನ್ನು ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾರವರ ಮನವಿಯ ಮೇರೆಗೆ ಶಾಸಕ ಜಮೀರ್ ಅಹ್ಮದ್ ಅವರು ನೀಡಿದ್ದಾರೆ. ಜಮೀರ್ ಅಹ್ಮದ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ನಫೀಸಾರವರು ಮಳೆಯಿಂದ ಮನೆ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿ ಪರಿಹಾರ ಒದಗಿಸುವಂತೆ ಕೇಳಿಕೊಂಡಿದ್ದು ಇದಕ್ಕೆ ತಕ್ಷಣ ಸ್ಪಂಧಿಸಿದ ಜಮೀರ್ ಅಹ್ಮದ್ ಅವರು ರೂ.50 ಸಾವಿರ ನಗದು ಮೊತ್ತವನ್ನು ನೀಡಿದರು. ಗ್ರಾ.ಪಂ ಸದಸ್ಯೆ ರಶ್ಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Read Moreಬೆಂಗಳೂರು: ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತೀ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ
Read Moreಲಂಡನ್: ಸ್ವಿಸ್ ಟೆನಿಸ್ ಸ್ಟಾರ್ ರೋಜರ್ ಫೆಡರರ್ ಸೆ.23ರಂದು ATP ಟೂರ್ ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದರು. ತನ್ನ ದೀರ್ಘಕಾಲದ ಎದುರಾಳಿ, 22 ಗ್ರ್ಯಾನ್ ಸ್ಲ್ಯಾಮ್
Read More