ಕರಾವಳಿಜಿಲ್ಲೆ

ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ..!

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ

Read More
ಕರಾವಳಿಜಿಲ್ಲೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹಿನ್ನೆಲೆ-ಸರ್ವೆ ವಲಯ ಕಾಂಗ್ರೆಸ್ ಸಮಾಲೋಚನಾ ಸಭೆ

ಪುತ್ತೂರು: ಕನ್ಯಾಕುಮಾರಿಯಿಂದ ಪ್ರಾರಂಭಗೊಂಡು ಕಾಶ್ಮೀರದ ತನಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ದಿನಾಂಕ 30 ರಂದು ಕರ್ನಾಟಕ ಪ್ರವೇಶಿಸಲಿದ್ದು ಆ ಪ್ರಯುಕ್ತ ಸರ್ವೆ

Read More
ರಾಜಕೀಯರಾಜ್ಯ

ಬಿಜೆಪಿ ಸರ್ಕಾರದ ಲಂಚಗುಳಿತನದ ಬಗ್ಗೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ಬಂಧಿಸಿ- ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲ ಕಲಾಪ ನಡೆಯುತ್ತಿರುವಾಗಲೇ ‘ಪೇಸಿಎಂ– ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್‌ ಆರಂಭಿಸಿರುವ ಅಭಿಯಾನ ದೊಡ್ಡ ಸದ್ದು ಮಾಡುತ್ತಿದೆ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ

Read More
ಕರಾವಳಿಜಿಲ್ಲೆರಾಜ್ಯ

ದೇಶಾದ್ಯಂತ PFI, SDPI ಮುಖಂಡರ ಮನೆ, ಕಚೇರಿಗೆ NIA, ED ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಇತರ ರಾಜ್ಯಗಳ ಪಿಎಫ್

Read More
ಕರಾವಳಿಜಿಲ್ಲೆ

ಮಾಡನ್ನೂರು ನೂರುಲ್ ಹುದಾದಲ್ಲಿ
‘ಲೀಡರ‍್ಸ್ ಸಮ್ಮಿಟ್’

ಪುತ್ತೂರು: ಪರಿಶುದ್ಧ ಇಸ್ಲಾಂ ಧರ್ಮವು ಎಂದಿಗೂ ಅಸಹಿಷ್ಣತೆಯನ್ನು ಸಹಿಸದ ಧರ್ಮವಾಗಿದೆ ಎಂದು ಪಾಣಕ್ಕಾಡ್ ಅಸ್ಸಯ್ಯದ್ ಅಬ್ಬಾಸ್ ಅಲಿ ಶಿಹಾಬ್ ತಂಙಳ್ ಹೇಳಿದರು. ಮಾಡನ್ನೂರು ನೂರುಲ್ ಹುದಾ ಪ್ರಚಾರ ಅಭಿಯಾನದ ಅಂಗವಾಗಿ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ನಡೆದ ಲೀಡರ‍್ಸ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ನೂರುಲ್ ಹುದಾ ವಿದ್ಯಾಸಂಸ್ಥೆ ಬರೀ ಏಳು ವರ್ಷಗಳಲ್ಲಿ ಎಲ್ಲರ ಗಮನ ಸೆಳೆದಿದ್ದು ಮುಂದಕ್ಕೆ ಈ ಸಂಸ್ಥೆಯನ್ನು ಇನ್ನಷ್ಟು ಶಕ್ತಿಯುತವಾಗಿ ಬೆಳೆಸಲು ಎಲ್ಲರೂ ಸಹಕಾರ ನೀಡಬೇಕೆಂದು ಅವರು ಹೇಳಿದರು. ಸಂಸ್ಥೆಯ ಪ್ರಾಂಶುಪಾಲ ಅಡ್ವಕೇಟ್ ಹನೀಫ್ ಹುದವಿ ದೇಲಂಪಾಡಿ ಮಾತನಾಡಿ ಕರುನಾಡ ಮಣ್ಣಿನಲ್ಲಿ ಸಮನ್ವಯ ಶಿಕ್ಷಣಕ್ಕೆ ತನ್ನದೇ ಆದ ಗುರಿಯೊಂದಿಗೆ ಹೆಜ್ಜೆಯನ್ನಿಟ್ಟಿರುವ ನೂರುಲ್ ಹುದಾ ವಿದ್ಯಾಸಂಸ್ಥೆಯು ಸಹೃದಯಿಗಳ ಸಹಕಾರದ ಫಲವಾಗಿ ಕೇವಲ ಏಳು ವರ್ಷಗಳಲ್ಲಿ ಉತ್ತಮ ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಸ್ತ ವಿದ್ಯಾಭ್ಯಾಸ ಮಂಡಳಿ ಕಾಸರಗೋಡು ಜಿಲ್ಲಾ ಪ್ರ.ಕಾರ್ಯದರ್ಶಿ ಸೈಯ್ಯದ್ ಹುಸೈನ್ ತಂಙಳ್ ಮಾಸ್ತಿಕುಂಡು ಪ್ರಾರ್ಥಿಸಿದರು. ಸೈಯ್ಯದ್ ಬುರ್ಹಾನ್ ಅಲೀ ತಂಙಳ್, ಜಮಾಅತ್ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಸಂಸ್ಥೆಯ ಕಾರ್ಯದರ್ಶಿ ಹಿರಾ ಅಬ್ದುಲ್ ಖಾದರ್ ಹಾಜಿ, ಮಂಗಳ ಅಬೂಬಕ್ಕರ್ ಹಾಜಿ, ಅಬ್ದುಲ್ ಖಾದರ್ ಹಾಜಿ ಬಯಂಬಾಡಿ, ಎನ್ ಅಬ್ದುಲ್ ಖಾದರ್ ಮುಸ್ಲಿಯಾರ್, ನಿವೃತ್ತ ಎಎಸ್ಸೈ ಎಂ.ಡಿ ಹಸೈನಾರ್,  ರಶೀದ್ ಹಾಜಿ ಪರ್ಲಡ್ಕ. ಎಲ್.ಟಿ ಅಬ್ದುಲ್ ರಝಾಕ್ ಹಾಜಿ, ಎನ್.ಎಸ್ ಅಬ್ದುಲ್ ಹಾಜಿ ಈಶ್ವರಮಂಗಳ, ಆದಂ ಹಾಜಿ ಕಮ್ಮಾಡಿ, ಹಕೀಂ ಪರ್ತಿಪ್ಪಾಡಿ, ಹಮೀದ್ ಮುಸ್ಲಿಯಾರ್ ಮಡಿಕೇರಿ, ಹಂಝ ಹಾಜಿ ಕುಶಾಲನಗರ, ಮೂಸಾ ಕುದ್ಕುಪದವು, ಬಾತಿಷಾ ಹಾಜಿ ಪಾಟ್ರಕೋಡಿ ಅಶ್ರಫ್ ಹಾಜಿ ಪಳ್ಳತ್ತೂರು, ತಾಜ್ ಮಹಮ್ಮದ್, ಸಿ.ಎಚ್, ಅಬ್ದುಲ್ ಅಝೀಝ್ ಹಾಜಿ, ಇಬ್ರಾಹಿಂ ಹಾಜಿ ಮಂಡೆಕೋಲು, ಹಸೈನ್ ಹಾಜಿ ಸಿಟಿ ಬಜಾರ್, ಕೆ.ಕೆ ಇಬ್ರಾಹಿಂ ಹಾಜಿ, ಹಮೀದ್ ಹಾಜಿ ಸುಳ್ಯ, ಅಬ್ದುಲ್ ರಝಾಕ್ ಆತೂರು, ಹಾಶಿಂ ದಾರಿಮಿ, ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಮುಹಮ್ಮದ್ ಒಮೇಗಾ, ಫಕ್ರುದ್ದೀನ್ ಹಾಜಿ ಕೊಯ್ಲ, ಸಲಾಂ ಪದಡ್ಕ, ಇಸಾಕ್ ಪಡೀಲ್, ಉಮರ್ ಸುಳ್ಯ, ಬಶೀರ್ ಸಿದ್ದಾಪುರ ಮುಂತಾದ ಹಲವಾರು ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಮ್ಯಾನೇಜರ್ ಕೆ.ಯು ಖಲೀಲುರ್ರಹ್ಮಾನ್ ಅರ್ಶದಿ ಕೊಲ್ಪೆ ಸ್ವಾಗತಿಸಿ ಸಂಸ್ಥೆಯ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ಮಾಡನ್ನೂರು ನೂರುಲ್ ಹುದಾ ವಿದ್ಯಾಸಂಸ್ಥೆಯು ಕ್ಷಿಪ್ರ ಅವಧಿಯಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿದೆ. ಸಂಸ್ಥೆಗೆ ಈಗಾಗಲೇ ಅದೆಷ್ಟೋ ಮಂದಿ ಪ್ರತಿಫಲಾಪೇಕ್ಷೆಯಿಲ್ಲದೇ ಸಹಕಾರ ನೀಡುತ್ತಿದ್ದು ಸಂಸ್ಥೆಯ ಅಭಿವೃದ್ಧಿಗೆ ಪ್ರಮುಖ ಕಾರಣವಾಗಿದೆ. ವಿದ್ಯಾಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ. ವಿದ್ಯಾಸಂಸ್ಥೆಯನ್ನು ಭವಿಷ್ಯದಲ್ಲಿ ಇನ್ನಷ್ಟು ಸಧೃಢವಾಗಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ. -ಕೆ.ಯು ಖಲೀಲುರ್ರಹ್ಮಾನ್ ಅರ್ಶದಿ ಕೋಲ್ಪೆ, ಮ್ಯಾನೇಜರ್ 

Read More
ಕ್ರೀಡೆ

T20 ಮಹಿಳಾ ಏಷ್ಯಾ ಕಪ್ ಕ್ರಿಕೆಟ್- ಭಾರತ ತಂಡ ಪ್ರಕಟ

ನವದೆಹಲಿ: ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಮಹಿಳಾ ಟಿ20 ಏಷ್ಯಾ ಕಪ್‌ ಟೂರ್ನಿಗೆ, 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ವಾರ ಇಂಗ್ಲೆಂಡ್‌ ವಿರುದ್ಧ ಮೂರು

Read More
ರಾಷ್ಟ್ರೀಯ

ಆರೆಸ್ಸೆಸ್ ಮುಖ್ಯಸ್ಥ ಭಾಗವತ್-ಮುಸ್ಲಿಂ ಚಿಂತಕರ ಭೇಟಿ

ನವದೆಹಲಿ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್. ವೈ. ಖುರೇಶಿ ಮತ್ತು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೇರಿದಂತೆ

Read More
ರಾಜ್ಯ

‘ಪೇ ಸಿಎಂ’ ಅಭಿಯಾನ: ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ-ಬೊಮ್ಮಾಯಿ

ಬೆಂಗಳೂರು: ಪೇ ಸಿಎಂ ಅಭಿಯಾನ ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಪೇ ಸಿಎಂ

Read More
ರಾಜಕೀಯರಾಜ್ಯ

ಎಚ್‌. ಡಿ. ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆ ಭೇಟಿ ಮಾಡಿದರು. ರಾಜ್ಯಸಭಾ ಸದಸ್ಯರಾಗಿರುವ ದೇವೇಗೌಡ ಅವರು

Read More
ರಾಜ್ಯ

ದ್ವೇಷ ಭಾಷಣ: ಹಲವು ಪ್ರಕರಣ ಹಿಂಪಡೆಯಲು ನಿರ್ಧರಿಸಿದ ರಾಜ್ಯ ಸರ್ಕಾರ..!

ಬೆಂಗಳೂರು: ಹಿಂದೂ ಸಮಾಜೋತ್ಸವ, ಜನಜಾಗೃತಿ ಸಮಾವೇಶ ಮತ್ತು ‘ಲವ್‌ ಜಿಹಾದ್‌’ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಕೋಮುದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ

Read More
error: Content is protected !!