ರಾಜಕೀಯರಾಜ್ಯ

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯ: ಲಕ್ಷ್ಮಿ ಹೆಬ್ಬಾಳ್ಕರ್



ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಯೇ ಇಲ್ಲವೇ ಎಂಬ ಗೊಂದಲ ಇತ್ತು. ಅವರು ಕೂಡ ಯೋಜನೆಗೆ ಒಳಪಡುತ್ತಾರೆ’ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!